Daily Horoscope
✕

ಈ ಔಷಧಗಳಿಂದ ಲೈಂಗಿಕ ನಿರಾಸಕ್ತಿಯಾಗಬಹುದು ಜೋಕೆ!

Webdunia
ಸೋಮವಾರ, 10 ಜೂನ್ 2019 (09:50 IST)
ಬೆಂಗಳೂರು: ಕೆಲವೊಂದು ಔಷಧಗಳು ಲೈಂಗಿಕ ನಿರಾಸಕ್ತಿಯಂತಹ ಅಡ್ಡ ಪರಿಣಾಮಗಳನ್ನುಂಟು ಮಾಡುತ್ತವೆ. ಹಾಗಾಗಿ ಔಷಧಗಳ ಬಗ್ಗೆ ಎಚ್ಚರವಾಗಿರಬೇಕು.


ಅದರಲ್ಲೂ ವಿಶೇಷವಾಗಿ ರಕ್ತದೊತ್ತಡ ಸಮಸ್ಯೆಗೆ ತೆಗೆದುಕೊಳ್ಳುವ ಕೆಲವು ಔಷಧಗಳು ಲೈಂಗಿಕ ಆಸಕ್ತಿ ಕುಗ್ಗಿಸಬಹುದು. ಹೀಗಾಗಿ ತಜ್ಞ ವೈದ್ಯರ ಬಳಿ ಸರಿಯಾಗಿ ಸಮಾಲೋಚಿಸಿ ಔಷ‍ಧಿಗಳನ್ನು ಸೇವನೆ ಮಾಡುವುದು ಒಳ್ಳೆಯದು.

ಬೇರೆ ದಾರಿಯೇ ಇಲ್ಲದೇ ಹೋದಲ್ಲಿ ಅದೇ ಔಷಧ ತೆಗೆದುಕೊಳ್ಳುವಾಗ ಅದರ ಪ್ರಮಾಣ ಕಡಿಮೆ ಮಾಡಲು ಸಾಧ್ಯವೇ ಎಂದು ಸಮಾಲೋಚನೆ ನಡೆಸುವುದು ಒಳ್ಳೆಯದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ