Webdunia - Bharat's app for daily news and videos

Install App

ಲೈಂಗಿಕ ಶಕ್ತಿಯನ್ನು ಹೆಚ್ಚಿಸಲು ಈ ತೈಲ ಬಹಳ ಸಹಕಾರಿ

Webdunia
ಮಂಗಳವಾರ, 30 ಏಪ್ರಿಲ್ 2019 (07:40 IST)
ಬೆಂಗಳೂರು : ಮಹಿಳೆ ಹಾಗೂ ಪುರುಷರ ಲೈಂಗಿಕ ಶಕ್ತಿಯನ್ನು ಹೆಚ್ಚಿಸಲು ಕೆಲವು ಹಣ್ಣು ಹಾಗೂ ತರಕಾರಿಗಳು ಸಹಕಾರಿಯಾಗಿದೆ. ಅದೇರೀತಿ ಕೆಲವು ತೈಲಗಳು ಕೂಡ ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತವೆ.



ಗುಲಾಬಿ ತೈಲ ಇಂದ್ರೀಯಗಳಿಗೆ ಆರಾಮ ನೀಡುವುದಲ್ಲದೆ ಈ ತೈಲ ಹಾಕಿದ ನೀರಿನಲ್ಲಿ ಸ್ನಾನ ಮಾಡುವುದರಿಂದ ನಿಮ್ಮನ್ನ ರೋಮ್ಯಾಂಟಿಕ್ ಮೂಡ್ ಗೆ ಕರೆದೊಯ್ಯುತ್ತದೆ. ಹಾಗೇ ಲವಂಗದ ತೈಲ ಒತ್ತಡವನ್ನು ಕಡಿಮೆ ಮಾಡಿ, ಒಳ್ಳೆಯ ಮೂಡ್ ತರಿಸುತ್ತದೆ. ದಾಲ್ಚಿನಿ ತೊಗಟೆಗಳ ತೈಲ ಲೈಂಗಿಕ ಸಮಸ್ಯೆಯನ್ನು ನಿವಾರಿಸುತ್ತದೆ.

 

ಶ್ರೀಗಂಧ ತೈಲದ ಪರಿಮಳ ಲೈಂಗಿಕತೆ ಬಯಕೆ ಹೆಚ್ಚಿಸುವುದಲ್ಲದೇ ಪ್ರೀತಿ ಮಾಡುವ ಶಕ್ತಿಯನ್ನು ನೀಡುತ್ತದೆ. ಆದ್ದರಿಂದ ಇದನ್ನು ಪುರುಷರು ಹೆಚ್ಚಾಗಿ ಬಳಸುತ್ತಾರೆ. ಲ್ಯಾವೆಂಡರ್ ಹೂ ತೈಲವನ್ನು ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಹಾರ್ಮೋನುಗಳ ಸಮತೋಲನವನ್ನು ಕಾಪಾಡುವುದರಿಂದ  ಇದನ್ನು ಎದೆ, ಮಣಿಕಟ್ಟು ಮತ್ತು ಕಿವಿಯ ಹಿಂಭಾಗದಲ್ಲಿ ಹಚ್ಚಿಕೊಳ್ಳುವುದರಿಂದ ಉತ್ತಮ ಪರಿಣಾಮ ಬೀರುತ್ತದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ