ಕಪ್ಪುಕಲೆಯನ್ನು ಹೋಗಲಾಡಿಸಲು ಈ ಪ್ಯಾಕ್ ಹಚ್ಚಿ

Webdunia
ಗುರುವಾರ, 30 ಜುಲೈ 2020 (10:29 IST)
ಬೆಂಗಳೂರು : ವಾತಾವರಣದಲ್ಲಿರುವ ಧೂಳಿನಿಂದಾಗಿ ಮುಖದಲ್ಲಿ ಕಪ್ಪುಕಲೆಗಳು ಮೂಡುತ್ತವೆ. ಇದು ಮುಖದ ಅಂದವನ್ನು ಕೆಡಿಸುತ್ತದೆ. ಈ ಕಪ್ಪುಕಲೆಯನ್ನು ಹೋಗಲಾಡಿಸಲು ಈ ಪ್ಯಾಕ್ ಹಚ್ಚಿ.

ಕಿತ್ತಳೆ ಹಾಗೂ ನಿಂಬೆ ಹಣ್ಣಿನಲ್ಲಿ ಆಂಟಿ ಆಕ್ಸಿಡೆಂಟ್ ಗಳು ಅಧಿಕವಾಗಿದ್ದು, ಇದು ಮುಖದಲ್ಲಿ ಕುಳಿತುಕೊಂಡಿರುವ ಬ್ಯಾಕ್ಟೀರಿಯಾಗಳನ್ನು ಹೋಗಲಾಡಿಸುತ್ತದೆ. ಕಿತ್ತಳೆ ಸಿಪ್ಪೆಯ ಪುಡಿಗೆ ನಿಂಬೆ ರಸ ಸೇರಿಸಿ ಪ್ಯಾಕ್ ಮಾಡಿ ಹಚ್ಚಿಕೊಳ್ಳುವುದರಿಂದ ಕಪ್ಪು ಕಲೆಗಳು ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ
Show comments