Webdunia - Bharat's app for daily news and videos

Install App

ಚರ್ಮವನ್ನು ಮೃದುವಾಗಿಸಿ ಹೊಳೆಯುವಂತೆ ಮಾಡುತ್ತದೆ ಅಗಸೆ ಬೀಜದ ಈ ಪೇಸ್ಟ್

Webdunia
ಶುಕ್ರವಾರ, 8 ಜನವರಿ 2021 (10:55 IST)
ಬೆಂಗಳೂರು : ಅಗಸೆ ಬೀಜ ಅತಿ ಹೆಚ್ಚು ಫೈಬರ್ ನ್ನು ಹೊಂದಿದೆ. ಇದು ಚರ್ಮವನ್ನು ದದ್ದು ಮತ್ತು ಅಲರ್ಜಿಯಿಂದ ಕಾಪಾಡುತ್ತದೆ. ಇದನ್ನು ಮುಖಕ್ಕೆ ಹಚ್ಚಿದರೆ ಚರ್ಮ ಸಂಪೂರ್ಣವಾಗಿ ಸ್ವಚ್ಚವಾಗುತ್ತದೆ. ಇದರಿಂದ ಚರ್ಮ ಮೃದುವಾಗುತ್ತದೆ.

1 ಚಮಚ ಅಗಸೆಬೀಜ, 1 ಚಮಚ ಕಡಲೆಹಿಟ್ಟು, ನಿಂಬೆ ರಸ ಸೇರಿಸಿ ರುಬ್ಬಿ ಪೇಸ್ಟ್ ತಯಾರಿಸಿ ಅದನ್ನು ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ವಾಶ್ ಮಾಡಿ. ಇದನ್ನು ವಾರಕೊಮ್ಮೆ ಮಾಡಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments