ಈ ವ್ಯಕ್ತಿತ್ವ ಇರುವ ಪುರುಷರು ಹೆಚ್ಚು ಸೆಕ್ಸ್ ಮಾಡುತ್ತಾರಂತೆ!

Webdunia
ಮಂಗಳವಾರ, 27 ನವೆಂಬರ್ 2018 (09:48 IST)
ಬೆಂಗಳೂರು: ಲೈಂಗಿಕತೆಗೂ ಸೆಕ್ಸ್ ಗೂ ಸಂಬಂಧವಿದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಯಾವ ರೀತಿಯ ವ್ಯಕ್ತಿತ್ವ ಹೊಂದಿರುವ ಪುರುಷರು ಹೆಚ್ಚು ಸೆಕ್ಸ್ ಸುಖ ಅನುಭವಿಸುತ್ತಾರೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.

ಕ್ವೀನ್ಸ್ ಲ್ಯಾಂಡ್ ವಿವಿಯ ಸಂಶೋಧಕರು ಈ ಬಗ್ಗೆ ಅಧ‍್ಯಯನ ನಡೆಸಿದ್ದಾರೆ. ಇದರಲ್ಲಿ 3000 ಪುರುಷರು, 1500 ಮಹಿಳೆಯರು ಪಾಲ್ಗೊಂಡಿದ್ದಾರೆ.

ಅಧ್ಯಯನದ ಪ್ರಕಾರ ಭಾವುಕನಾತ್ಮಕವಾಗಿ ಬಲಾಢ್ಯರು, ಎಲ್ಲರೊಂದಿಗೆ ಬೆರೆಯುವವರು, ಇನ್ನೊಬ್ಬರೊಂದಿಗೆ ಹೊಂದಿಕೊಂಡು ಹೋಗುವ ಸ್ವಭಾವವಿರುವ ಪುರುಷರು ಹೆಚ್ಚು ಸೆಕ್ಸ್ ಮಾಡುತ್ತಾರೆ ಎಂದು ತಿಳಿದುಬಂದಿದೆ. ಆದರೆ ಮಹಿಳೆಯರಿಗೆ ಇಂತಹ ವ್ಯಕ್ತಿತ್ವ ವಿಚಾರಗಳು ಪರಿಣಾಮ ಬೀರುವುದಿಲ್ಲ ಎಂದು ಅಧ್ಯಯನಕಾರರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ