ಹರಳೆಣ್ಣೆ ಬಳಸಿದರೆ ಈ ಸಮಸ್ಯೆ ಕಾಡುವುದು ಎಚ್ಚರ

Webdunia
ಮಂಗಳವಾರ, 10 ನವೆಂಬರ್ 2020 (14:28 IST)
ಬೆಂಗಳೂರು : ಕೆಲವರು ಕೂದಲಿಗೆ ಹರಳೆಣ್ಣೆಯನ್ನು ಬಳಸುತ್ತಾರೆ. ಇದರಿಂದ ಕೂದಲು ದಪ್ಪವಾಗಿ, ಕಪ್ಪಾಗಿ, ಆರೋಗ್ಯವಾಗಿ ಬೆಳೆಯುತ್ತದೆ. ಇದು ಕೂದಲಿನ ರಕ್ಷಣೆ ಮಾಡುತ್ತದೆ. ನೆತ್ತಿಯನ್ನು ತಂಪಾಗಿಸುತ್ತದೆ. ತಲೆ ಹೊಟ್ಟನ್ನು ನಿವಾರಿಸುತ್ತದೆ. ಹೀಗೆ ಹಲವು ಪ್ರಯೋಜನವನ್ನು ಹೊಂದಿದೆ. ಆದರೆ ಇದರಿಂದ ಕೆಲವು ಅಡ್ಡಪರಿಣಾಮಗಳು ಸಂಭವಿಸುತ್ತವೆ. ಅದು ಏನೆಂಬುದನ್ನು ತಿಳಿದುಕೊಳ್ಳಿ.

ಹರಳಣ್ಣೆಯನ್ನು ಕೂದಲಿಗೆ ಹಚ್ಚುವುದರಿಂದ ಕೆಲವರಿಗೆ ಹೊಟ್ಟೆಯ ಸೆಳೆತ ಸಮಸ್ಯೆ ಕಾಡುತ್ತದೆ, ಅತಿಸಾರ, ತಲೆತಿರುಗುವಿಕೆ, ವಾಕರಿಕೆ ಸಮಸ್ಯೆ ಕಾಡುತ್ತದೆ. ಅಲ್ಲದೇ ಉಸಿರಾಟದಲ್ಲಿ ತೊಂದರೆ ಮತ್ತು ಎದೆನೋವು ಕಾಣಿಸಿಕೊಳ್ಳುವ ಸಂಭವವಿದೆ. ಅಷ್ಟೇ ಅಲ್ಲದೇ ಚರ್ಮದ ದದ್ದು, ಗಂಟಲಿನ ಬಿಗಿತ ಕೂಡ ಕಾಡಬಹುದು. ಆದಕಾರಣ  ಈ ಸಮಸ್ಯೆ ಕಂಡುಬಂದರೆ ಹರಳೆಣ್ಣೆ ಬಳಸದಿರುವುದೇ ಉತ್ತಮ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಮುಂದಿನ ಸುದ್ದಿ
Show comments