Select Your Language

Notifications

webdunia
webdunia
webdunia
webdunia

ಈ ಶಸ್ತ್ರಚಿಕಿತ್ಸೆಯಿಂದ ಪ್ರಾಣಾಪಾಯ ಗ್ಯಾರಂಟಿ!

ಈ ಶಸ್ತ್ರಚಿಕಿತ್ಸೆಯಿಂದ ಪ್ರಾಣಾಪಾಯ ಗ್ಯಾರಂಟಿ!
ಬೆಂಗಳೂರು , ಸೋಮವಾರ, 22 ಜನವರಿ 2018 (08:44 IST)
ಬೆಂಗಳೂರು: ಕೆಲವು ಶಸ್ತ್ರಚಿಕಿತ್ಸೆಗಳು ಪ್ರಾಣಾಂತಿಕವಾಗಬಹುದು ಎಂದು ನಾವು ಕೇಳಿದ್ದೇವೆ. ಅಂತಹದ್ದರಲ್ಲಿ ಬೊಜ್ಜು ಕರಗಿಸುವ ಶಸ್ತ್ರಚಿಕಿತ್ಸೆಯೂ ಒಂದು.
 

ತೂಕ ಕಳೆದುಕೊಳ್ಳುವ ಬಯಕೆಯಿಂದ ಕೆಲವು ಶಸ್ತ್ರಚಿಕಿತ್ಸೆಗೆ ಒಳಗಾದರೆ ಅದು ಪ್ರಾಣಕ್ಕೆ ಕುತ್ತು ತರಬಹುದು ಎಂದು ತಜ್ಞರೇ ಹೇಳುತ್ತಾರೆ.ಅದರ ಬದಲು ಸಾಂಪ್ರದಾಯಿಕವಾಗಿ ತೂಕ ಕಳೆದುಕೊಳ್ಳುವ ಪ್ರಕ್ರಿಯೆ ಮಾಡಿದರೆ ಅಂತಹವರಿಗೆ ಸಾವು ಬರುವ ಸಾಧ್ಯತೆ ತೀರಾ ಕಡಿಮೆ ಎಂದು ಅಧ್ಯಯನ ವರದಿಯೊಂದು ಹೇಳಿದೆ.

ಸಾಮಾನ್ಯವಾಗಿ ಮಹಿಳೆಯರೇ ತೂಕ ಕಳೆದುಕೊಳ್ಳುವ ಶಸ್ತ್ರಚಿಕಿತ್ಸೆಗೊಳಗಾಗುತ್ತಾರಂತೆ. ಇಂತಹ ಸರ್ಜರಿ ಮಾಡಿಸಿಕೊಂಡವರಿಗೆ ದೀರ್ಘಾಯಸ್ಸು ಇರಲಾರದು ಎಂದು ಅಮೆರಿಕಾ ಮೂಲದ ಸಂಶೋಧಕರು ಕಂಡುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯಪಾನ ಸೆಕ್ಸ್ ಲೈಫ್ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಗೊತ್ತಾ?!