ಮಹಿಳೆಯರು ರೊಮ್ಯಾಂಟಿಕ್ ಮೂಡ್ ನಲ್ಲಿರುವ ಈ ಸಮಯ ರತಿಕ್ರೀಡೆಗೆ ಬೆಸ್ಟ್

Webdunia
ಬುಧವಾರ, 10 ಜುಲೈ 2019 (09:02 IST)
ಬೆಂಗಳೂರು : ಮಹಿಳೆಯರು ಲೈಂಗಿಕ ಕ್ರಿಯೆಯ ಬಗ್ಗೆ ಆಸಕ್ತಿ ಇದ್ದಾಗ ಮಾತ್ರ ಶೃಂಗಾರದಲ್ಲಿ ತೊಡಗಿದರೆ ತೃಪ್ತಿ ಸಿಗುತ್ತದೆ. ಆದರೆ ಆಸಕ್ತಿ ಇಲ್ಲದೆ ರತಿಕ್ರೀಡೆಯಿಂದ ಯಾವುದೇ ಆನಂದ ಸಿಗುವುದಿಲ್ಲ. ಆದ್ದರಿಂದ ಮಹಿಳೆಯರು ಯಾವಾಗ ಲೈಂಗಿಕ ಕ್ರಿಯೆ ಬಗ್ಗೆ ಹೆಚ್ಚು ಆಸಕ್ತಿ ಹೊಂದಿರುತ್ತಾರೆ ಎಂಬುದನ್ನು ತಿಳಿದುಕೊಳ್ಳಿ.




ಫಲವಂತಿಕೆ ದಿನಗಳಲ್ಲೇ ಮಹಿಳೆಯರು ಲೈಂಗಿಕ ಕ್ರಿಯೆ ಬಗ್ಗೆ ಹೆಚ್ಚು ಆಸಕ್ತಿ ಹೊಂದಿರುತ್ತಾರೆ. ಆ ಸಂದರ್ಭದಲ್ಲಿ ಆಕೆಗೆ ರತಿಕ್ರೀಡೆ ಬಗ್ಗೆ ಹೆಚ್ಚಿನ ಆಸಕ್ತಿ ಮತ್ತು ಸಂಗಾತಿ ಜತೆಗೆ ಹೆಚ್ಚು ರೊಮ್ಯಾಂಟಿಕ್ ಆಗಿ ವರ್ತಿಸುವಂತೆ ಮನಸ್ಸು ಪ್ರೇರೇಪಿಸುತ್ತದೆ. ಹಾಗೆಯೇ ಆಕೆಯ ದೈಹಿಕ ವಾಂಛೆ ಆ ಸಂದರ್ಭದಲ್ಲಿ ಬೇಗನೇ ತಣಿಯುವುದಿಲ್ಲ ಎನ್ನುವುದು ತಜ್ಞರ ಅಭಿಪ್ರಾಯ.


ಮಹಿಳೆಯರಿಗೆ ಮುಟ್ಟಿನ ಬಳಿಕ ಫಲವಂತಿಕೆ ದಿನಗಳು ಬಂದಾಗ ಕೆಲವು ದೈಹಿಕ, ಮಾನಸಿಕ ಬದಲಾವಣೆಯಾಗುತ್ತದೆ. ಅದನ್ನು ಅರಿತು ಲೈಂಗಿಕ ಕ್ರಿಯೆ ನಡೆಸಿದರೆ ಹೆಚ್ಚು ತೃಪ್ತಿದಾಯಕವಾಗಿರುತ್ತದೆ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ