ಈ ಗುಣದ ಮಹಿಳೆಯರು ಹೆಚ್ಚು ಪಲ್ಲಂಗ ಸುಖ ನೀಡುತ್ತಾರಂತೆ!

Webdunia
ಶುಕ್ರವಾರ, 31 ಮೇ 2019 (09:03 IST)
ಬೆಂಗಳೂರು: ಮಹಿಳೆಯರಲ್ಲಿ ಲೈಂಗಿಕಾಸಕ್ತಿ ಹೆಚ್ಚಿರಬೇಕಾದರೆ ಅವರಿಗೆ ಈ ಒಂದು ಸ್ವಭಾವ ಉತ್ತಮವಾಗಿರಬೇಕು ಎಂದು ಅಧ್ಯಯನವೊಂದು ಹೇಳಿದೆ.


ಅಧ್ಯಯನ ವರದಿ ಪ್ರಕಾರ ವಾಸನೆಯನ್ನು ಚೆನ್ನಾಗಿ ಗ್ರಹಿಸಬಲ್ಲ ಮಹಿಳೆಯರು ಹೆಚ್ಚು ಲೈಂಗಿಕ ಸುಖ ನೀಡುತ್ತಾರೆ ಎಂದು ತಿಳಿದುಬಂದಿದೆ. ಇಂತಹ ಮಹಿಳೆಯರು ಸಮಾಗಮ ಸಂದರ್ಭದಲ್ಲಿ ಹೆಚ್ಚು ಖುಷಿ ನೀಡುತ್ತಾರೆ ಎಂದು ಅಧ್ಯಯನಕಾರರು ಹೇಳಿದ್ದಾರೆ. ಹಲವು ಮಹಿಳೆಯರ ಮೇಲೆ ಸಂಶೋಧನೆ ನಡೆಸಿ ಅಧ್ಯಯನಕಾರರು ಈ ತೀರ್ಮಾನಕ್ಕೆ ಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ