Webdunia - Bharat's app for daily news and videos

Install App

ಕಿಡ್ನಿಯ ಸಮಸ್ಯೆಯಿರುವವರು ಈ ತರಕಾರಿಗಳನ್ನು ಹೆಚ್ಚಾಗಿ ಸೇವಿಸಿ

Webdunia
ಭಾನುವಾರ, 5 ಮೇ 2019 (07:14 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ನಮ್ಮ ಆಹಾರ ಪದ್ಧತಿಗಳು ಒಂದು ಕಾರಣವಾಗಿದೆ. ಆದ್ದರಿಂದ ಕಿಡ್ನಿಯ ಆರೋಗ್ಯವನ್ನು ಹೆಚ್ಚಿಸುವಂತಹ ಆಹಾರವನ್ನು ಸೇವಿಸಿ. ಈ ಕೆಳಗಿನ ತರಕಾರಿಗಳನ್ನು ಹೆಚ್ಚಾಗಿ ಸೇವಿಸಿದರೆ ಕಿಡ್ನಿಯ ಸಮಸ್ಯೆ ಹತ್ತಿರವೂ ಸುಳಿಯುವುದಿಲ್ಲವಂತೆ.




ಕ್ಯಾಬೇಜ್ : ಈ ತರಕಾರಿಯಲ್ಲಿ ವಿಟಮಿನ್ ಕೆ, ವಿಟಮಿನ್ ಸಿ ಮತ್ತು ನಾರು ಅಧಿಕ ಪ್ರಮಾಣದಲ್ಲಿದೆ. ಇದು ಕಿಡ್ನಿಯಲ್ಲಿರುವ ತ್ಯಾಜ್ಯವನ್ನು ಹೊರ ಹಾಕುತ್ತದೆ. ಎಲೆಕೋಸು ಕಿಡ್ನಿಯನ್ನು ಸ್ವಚ್ಛಗೊಳಿಸಲು ಸಹಕಾರಿಯಾಗಿದೆ.


ಈರುಳ್ಳಿ : ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕಿಡ್ನಿಯಲ್ಲಿ ರಕ್ತ ಪರಿಚಲನೆ ಸರಾಗವಾಗುತ್ತದೆ. ಇದು ಕಿಡ್ನಿಯಲ್ಲಿ ಹರಳುಗಟ್ಟಿರುವ ಕಲ್ಲನ್ನು ಕರಗಿಸುತ್ತದೆ.


ಕ್ಯಾರೆಟ್ : ಈ ತರಕಾರಿಗಳಲ್ಲಿ ಆಂಟಿ ಆಕ್ಸಿಡೆಂಟ್‌ಗಳ ಪ್ರಮಾಣ ಅತ್ಯಧಿಕವಾಗಿದೆ. ಇದು ಕಿಡ್ನಿ ಸೋಂಕನ್ನು ಕಡಿಮೆಗೊಳಿಸುತ್ತದೆ.

ಮೂಲಂಗಿ : ಈ ತರಕಾರಿಯಲ್ಲಿ ಹೆಚ್ಚು ಪೌಷ್ಟಿಕಾಂಶಗಳು ಮತ್ತು ಕೆಲವು ಔಷಧೀಯ ಗುಣಗಳಿವೆ. ಇದನ್ನು ನಿಯಮಿತವಾಗಿ ಸೇವಿದರೆ ಕಿಡ್ನಿ ಸ್ವಚ್ಛವಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments