Daily Horoscope
✕

ಈ ಸಮಸ್ಯೆ ಇರುವವರು ಆಲೂಗಡ್ಡೆಯನ್ನು ಸೇವಿಸಬೇಡಿ

Webdunia
ಬುಧವಾರ, 5 ಮೇ 2021 (07:00 IST)
ಬೆಂಗಳೂರು : ಆಲೂಗಡ್ಡೆಯನ್ನು ಅಡುಗೆಗೆ ಬಳಸುತ್ತಾರೆ. ಇದು ತುಂಬಾ ರುಚಿಕರವಾಗಿರುತ್ತದೆ. ಆಲೂಗಡ್ಡೆ ಆರೋಗ್ಯಕ್ಕೆ ಉತ್ತಮ ನಿಜ ಆದರೆ ಅದನ್ನು ಎಲ್ಲರೂ ಸೇವಿಸುವ ಹಾಗೇ ಇಲ್ಲ. ಈ ಸಮಸ್ಯೆ ಇರುವವರು ಆಲೂಗಡ್ಡೆಯಿಂದ ದೂರವಿರಿ.
-ಅಧಿಕ ತೂಕ ಹೊಂದಿರುವವರು ಆಲೂಗಡ್ಡೆಯನ್ನು ತಿನ್ನಬೇಡಿ.

-ಇದರಲ್ಲಿ ಗ್ಲೈಸೆಮಿಕ್ ಅಧಿಕವಾಗಿದ್ದು, ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಆಲೂಗಡ್ಡೆಯನ್ನು ಸೇವಿಸಬೇಡಿ.
-ಇದರಲ್ಲಿ ಪೊಟ್ಯಾಶಿಯಂ ಅಧಿಕವಾಗಿರುವುದರಿಂದ ಉಸಿರಾಟದ ಸಮಸ್ಯೆ ಇರುವವರು ಆಲೂಗಡ್ಡೆಯನ್ನು ಸೇವಿಸಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಅಲ್ಯೂಮಿನಿಯಂ ಪಾತ್ರೆಯಲ್ಲಿ ಕರಿದ ತಿಂಡಿ ತಿನ್ನುತ್ತಿದ್ದೀರಾ, ಈ ಗಂಭೀರ ಆರೋಗ್ಯ ಅಪಾಯಗಳ ಬಗ್ಗೆ ತಕ್ಷಣ ತಿಳಿಯಿರಿ

ಮಕ್ಕಳಿಗೆ ಯಾವ ವಯಸ್ಸಿನಲ್ಲಿ ಕಾಫಿ, ಟೀ ಸೇವಿಸಲು ಕೊಡಬಹುದು

ಗರ್ಭಿಣಿಯರಿಗೆ ಅತಿಯಾದ ವಾಂತಿಯೇ, ತಕ್ಷಣವೇ ಈ ಆಹಾರಗಳನ್ನು ಸೇವಿಸುವುದನ್ನು ನಿಲ್ಲಿಸಿ

ಮುಂದಿನ ಸುದ್ದಿ
Show comments