Webdunia - Bharat's app for daily news and videos

Install App

ರಕ್ತಹೀನತೆಯಿಂದ ಬಳಲುತ್ತಿರುವವರು ಈ ಆಹಾರವನ್ನು ಸೇವಿಸಿ

Webdunia
ಸೋಮವಾರ, 11 ಫೆಬ್ರವರಿ 2019 (06:34 IST)
ಬೆಂಗಳೂರು : ದೇಹದಲ್ಲಿ ರಕ್ತ ಕಡಿಮೆಯಾದಾಗ ಆರೋಗ್ಯ ಕೆಡುತ್ತದೆ. ವ್ಯಕ್ತಿಗೆ ಸುಸ್ತು, ಆಯಾಸವಾಗುತ್ತದೆ. ರಕ್ತಹೀನತೆಯನ್ನು ತಡೆಗಟ್ಟಲು ಕಬ್ಬಿಣಾಂಶವಿರುವಂತಹ ಆಹಾರಗಳನ್ನು ಸೇವಿಸಬೇಕು. ಅಂತಹ ಆಹಾರ ಪದಾರ್ಥಗಳು ಯಾವುದೆಂಬುದನ್ನು ನೋಡೋಣ.

ದಾಳಿಂಬೆ : ಇದು ರಕ್ತ ಹೀನತೆಯಿಂದ ಬಳಲುತ್ತಿರುವವರಿಗೆ ಸೂಕ್ತವಾದ ಮದ್ದು. ಇದು ಕಬ್ಬಿಣ, ಕ್ಯಾಲ್ಸಿಯಂ, ಫೈಬರ್ ಮತ್ತು ಮೆಗ್ನೀಶಿಯಂನಂತಹ ಅನೇಕ ಖನಿಜಾಂಶವನ್ನು ಹೊಂದಿದೆ. ದಾಳಿಂಬೆಯನ್ನು ನಿಯಮಿತವಾಗಿ ಸೇವಿಸುವುದರಿಂದ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಿಕೊಳ್ಳಬಹುದು.

 

ಪಾಲಾಕ್ : ಸಾಮಾನ್ಯವಾಗಿ ಸೊಪ್ಪುಗಳಲ್ಲಿ ಪಾಲಾಕ್ ಬಹಳಾನೇ ಉಪಯುಕ್ತವಾದುದಾಗಿದೆ. ಇದರಲ್ಲಿ ಕಬ್ಬಿಣದ ಅಂಶ ಯಥೇಚ್ಛವಾಗಿದ್ದು, ಫೈಬರ್, ಕ್ಯಾಲ್ಸಿಯಂ ಮತ್ತು ಬೀಟಾ-ಕ್ಯಾರೊಟಿನ್ ಅಂಶವು ಸಮೃದ್ಧವಾಗಿದೆ.

 

ನಟ್ಸ್ : ಡ್ರೈ ಫ್ರೂಟ್ಸ್ ಗಳನ್ನು ಸಾಮಾನ್ಯವಾಗಿ ಹೆಚ್ಚಿಗೆ ಯಾರೂ ಉಪಯೋಗಿಸುವುದಿಲ್ಲ. ಆದರೆ, ಇದರಲ್ಲಿ ಕಬ್ಬಿಣಾಂಶ ಯಥೇಚ್ಛವಾಗಿ ಲಭಿಸುತ್ತದೆ. ಬಾದಾಮಿ, ಪಿಸ್ತಾ, ವಾಲ್ನಟ್ಸ್ ಗಳಲ್ಲಿ ಕೆಂಪು ರಕ್ತ ಕಣಗಳನ್ನು ಹೆಚ್ಚಿಸುವಲ್ಲಿ ಗುಣವಿರುವುದರಿಂದ ಪ್ರತಿದಿನ ಸೇವಿಸಬಹುದು.

 

ಬೀಟ್ ರೂಟ್ : ಇದು ದೇಹಕ್ಕೆ ಬೇಕಾದ ಕೆಂಪು ರಕ್ತ ಕಣಗಳನ್ನು ಸಕ್ರಿಯಗೊಳಿಸುವಲ್ಲಿ ಸಹಾಯ ಮಾಡುತ್ತದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments