Daily Horoscope
✕

ನಿಮ್ಮ ಲೈಂಗಿಕ ಆಸಕ್ತಿ ಹೆಚ್ಚಾಗಬೇಕಾದರೆ ಇದನ್ನು ಒಮ್ಮೆ ಪಾಲಿಸಿ ನೋಡಿ

Webdunia
ಬುಧವಾರ, 8 ಆಗಸ್ಟ್ 2018 (15:12 IST)
ಬೆಂಗಳೂರು:ಒತ್ತಡ, ಇಂದಿನ ಜೀವನ ಶೈಲಿ ಕೆಲವರಲ್ಲಿ  ಲೈಂಗಿಕ ಕ್ರಿಯೆಯಲ್ಲಿ ಆಸಕ್ತಿಯನ್ನು ಕುಂಠಿತಗೊಳಿಸುತ್ತದೆ. ಅಂತವರು ತಮ್ಮ ಲೈಂಗಿಕ ಆಸಕ್ತಿಯನ್ನು ಹೆಚ್ಚುಮಾಡಿಕೊಳ್ಳಲು ಈ ನಿಯಮವನ್ನು ಪಾಲಿಸಿದರೆ ಸುಖವಾದ ಲೈಂಗಿಕ ಜೀವನ ಪಡೆಯಬಹುದು.

ಸಂಗಾತಿಯನ್ನು ತಬ್ಬಿಕೊಳ್ಳಿ : ನೀವು ಸಂಗಾತಿಯನ್ನು ತಬ್ಬಿಕೊಳ್ಳುವುದರಿಂದ ಆಕ್ಸಿಟೋಸಿನ್ ಮಟ್ಟ ಹೆಚ್ಚಾಗುತ್ತದೆ. ಇದು ದೇಹಕ್ಕೆ ಆರಾಮ ನೀಡುವುದಲ್ಲದೇ, ಸಂಗಾತಿಯನ್ನು ಹತ್ತಿರ ಮಾಡುತ್ತದೆ.

ಒತ್ತಡವನ್ನು ದೂರ ಇಡಿ : ವ್ಯಾಯಾಮ, ಧ್ಯಾನದ ಮೂಲಕ ನೀವು ವಿಶ್ರಾಂತಿ ಪಡೆಯಿರಿ. ಇದು ನಿಮ್ಮ ಒತ್ತಡವನ್ನು ದೂರ ಮಾಡುತ್ತದೆ.

ರೋಮ್ಯಾಂಟಿಕ್ ಆಗಿ ಮಾತನಾಡಿ : ನಿಮ್ಮ ಸಂಗಾತಿ ಜೊತೆ ರೋಮ್ಯಾಂಟಿಕ್ ಆಗಿ ಮಾತನಾಡಿ. ಆಗ ಸಂಗಾತಿಯೂ ಫುಲ್ ಖುಷಿಯಾಗುತ್ತಾರೆ.

ಒಟ್ಟಿಗೆ ಸ್ನಾನ ಮಾಡಿ : ಇದು ಕೂಡ ಸೆಕ್ಸ್ ಜೀವನದಲ್ಲಿ ಬದಲಾವಣೆ ತರಬಹುದು. ಸ್ನಾನ ಗೃಹದಲ್ಲಿ ಸುಗಂಧದ ಪರಿಮಳ ಹರಡಿರಲಿ. ಇಬ್ಬರೂ ಬಾತ್ ಟಬ್ ನಲ್ಲಿ ಒಟ್ಟಿಗೆ ಸ್ನಾನ ಮಾಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಅಲ್ಯೂಮಿನಿಯಂ ಪಾತ್ರೆಯಲ್ಲಿ ಕರಿದ ತಿಂಡಿ ತಿನ್ನುತ್ತಿದ್ದೀರಾ, ಈ ಗಂಭೀರ ಆರೋಗ್ಯ ಅಪಾಯಗಳ ಬಗ್ಗೆ ತಕ್ಷಣ ತಿಳಿಯಿರಿ

ಮಕ್ಕಳಿಗೆ ಯಾವ ವಯಸ್ಸಿನಲ್ಲಿ ಕಾಫಿ, ಟೀ ಸೇವಿಸಲು ಕೊಡಬಹುದು

ಗರ್ಭಿಣಿಯರಿಗೆ ಅತಿಯಾದ ವಾಂತಿಯೇ, ತಕ್ಷಣವೇ ಈ ಆಹಾರಗಳನ್ನು ಸೇವಿಸುವುದನ್ನು ನಿಲ್ಲಿಸಿ

ಮುಂದಿನ ಸುದ್ದಿ