Daily Horoscope

ಕಸದ ಬುಟ್ಟಿಯಲ್ಲಿ ತುಂಬಾ ಕೆಟ್ಟ ವಾಸನೆ ಬರುತ್ತಿದ್ದರೆ ಹೀಗೆ ಮಾಡಿ

Webdunia
ಬುಧವಾರ, 14 ಫೆಬ್ರವರಿ 2018 (07:33 IST)
ಬೆಂಗಳೂರು : ಮನೆಯಲ್ಲಿರುವ ಕಸದ ಬುಟ್ಟಿಯಲ್ಲಿ ಕಸ ಯಾವಾಗಲೂ ತುಂಬಿಕೊಂಡೆ ಇರುವುದರಿಂದ ಅದರಿಂದ ಕೆಟ್ಟ ವಾಸನೆ ಬರುತ್ತಿರುತ್ತದೆ. ಮನೆಯಲ್ಲಿರುವವರಿಗೆ ಇದರಿಂದ ತುಂಬಾ ಕಿರಿಕಿರಿಯಾಗುತ್ತದೆ. ಅದಕ್ಕೆ ಒಂದು ಸುಲಭ ಉಪಾಯ ಇಲ್ಲಿದೆ.


ಕಸದ ಬುಟ್ಟಿಯಲ್ಲಿ ತುಂಬಾ ಕೆಟ್ಟ ವಾಸನೆ ಬರುತ್ತಿದ್ದರೆ ಬುಟ್ಟಿಗೆ 2 ಚಮಚ ಅಡುಗೆ ಸೋಡ ಹಾಕಿ ಸಾಕು, ಅದರ ವಾಸನೆ ಹೋಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments