Webdunia - Bharat's app for daily news and videos

Install App

ಬೇಸಿಗೆಯಲ್ಲಿ ಮುಖದ ಅಂದ ಕಾಪಾಡಿಕೊಳ್ಳಲು ಹೀಗೆ ಮಾಡಿ!

Webdunia
ಗುರುವಾರ, 22 ಮಾರ್ಚ್ 2018 (10:59 IST)
ಬೆಂಗಳೂರು: ಬೇಸಿಗೆಯಲ್ಲಿ ತ್ವಚೆಯ ರಕ್ಷಣೆ ಮಾಡುವುದು ತುಂಬಾ ಕಷ್ಟದ ಕೆಲಸ. ಮುಖದ ಮೇಲೆ ಚಿಕ್ಕ ಚಿಕ್ಕ ಕಪ್ಪು ಚುಕ್ಕೆಗಳಾಗುವುದು ಹೆಚ್ಚು. ಆದ್ದರಿಂದ ಬೇಸಿಗೆಯಲ್ಲಿ ಮುಖದ ಆರೋಗ್ಯ ಕಾಪಾಡಿಕೊಂಡು, ಸೌಂದರ್ಯ ಹೆಚ್ಚಿಕೊಳ್ಳಲು ಕೆಲವು ಸರಳ ಟಿಪ್ಸ್ ಇಲ್ಲಿವೆ.


ಟೊಮೆಟೊ ಹಣ್ಣಿನ ರಸವನ್ನು ಮುಖದ ಮೇಲೆ ಚೆನ್ನಾಗಿ ಹಚ್ಚಿಕೊಂಡು ಮಸಾಜು ಮಾಡಿಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.

ಸೌತೆಕಾಯಿಯ ರಸಕ್ಕೆ ಜೇನುತುಪ್ಪ ಬೆರೆಸಿ ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮುಖ ಕಾಂತಿಯುತವಾಗುತ್ತದೆ.

ದಿನ ರೋಸ್ ವಾಟರ್ ಅನ್ನು ಮುಖಕ್ಕೆ ಬಳಸುವುದರಿಂದ ಕಪ್ಪು ಚುಕ್ಕೆಗಳು ಕಡಿಮೆಯಾಗುತ್ತವೆ.

ಹಾಲಿನ ಕೆನೆಯನ್ನು ಅರಿಸಿನ ಪುಡಿಯೊಂದಿಗೆ ಕಲಸಿಕೊಂಡು ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಕಪ್ಪು ಚುಕ್ಕೆಗಳನ್ನು ತಡೆಗಟ್ಟಬಹುದು.

ಲಿಂಬೆ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮುಖದ ಮೇಲಿನ ಬೆವರು ಗುಳ್ಳೆಗಳು ಕಡಿಮೆಯಾಗುತ್ತವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments