Daily Horoscope

ದೇಹದಿಂದ ದುರ್ವಾಸನೆ ಬೀರುತ್ತಿದೆಯಾ…?

Webdunia
ಮಂಗಳವಾರ, 13 ಅಕ್ಟೋಬರ್ 2020 (07:49 IST)
ಬೆಂಗಳೂರು : ಬೆವರು ಅತಿಯಾಗಿ ಬಂದಾಗ ದೇಹದಿಂದ ದುರ್ವಾಸನೆ ಬರುತ್ತದೆ. ಇದರಿಂದ ಬೇರೆಯವರ ಜೊತೆ ಸೇರಲು ಮುಜುಗರವಾಗುತ್ತದೆ. ಈ ಸಮಸ್ಯೆ ನಿವಾರಣೆಯಾಗಲು ಇದನ್ನು ಸೇವಿಸಿ.

ಸಸ್ಯಗಳಲ್ಲಿ ಕಂಡುಬರುವ ಕಡು ಹಸಿರು ವರ್ಣದ್ರವ್ಯ ಕ್ಲೊರೊಫಿಲ್. ಇದನ್ನು ಸೇವಿಸುವುದರಿಂದ ದೇಹದ ವಾಸನೆ ದೂರವಾಗುತ್ತದೆ. ನೀವು ಕುಡಿಯುವ ನೀರಿನ ಬಾಟಲಿನಲ್ಲಿ 1 ಚಮಚ  ಕ್ಲೊರೊಫಿಲ್ ನ್ನು ಮಿಕ್ಸ್ ಮಾಡಿ. ಇದರಿಂದ ಕೆಂಪು ರಕ್ತ ಕಣ ಹೆಚ್ಚಾಗುತ್ತದೆ. ಕ್ಯಾನ್ಸರ್ ನಿಂದ ರಕ್ಷಿಸಿ ಕರುಳಿನ ಚಲನೆಯನ್ನು ನಿಯಂತ್ರಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments