ನೆಲದ ಮೇಲೆ ಮೊಟ್ಟೆ ಬಿದ್ದು ಕೆಟ್ಟ ವಾಸನೆ ಬರುತ್ತಿದ್ದರೆ ಈ ರೀತಿ ಮಾಡಿ

Webdunia
ಮಂಗಳವಾರ, 6 ಫೆಬ್ರವರಿ 2018 (05:50 IST)
ಬೆಂಗಳೂರು : ಅಡುಗೆ ಮನೆಯಲ್ಲಿ ಮೊಟ್ಟೆ ಬೇಯಿಸಿದರೆ, ಆಮ್ಲೆಟ್‌ ಮಾಡಿದರೆ ಅಥವಾ ಮೊಟ್ಟೆ ಕೆಳಗೆ ಬಿದ್ದು ಒಡೆದು ಹೋದರೆ ಮನೆ ತುಂಬಾ ಅದರದ್ದೇ ವಾಸನೆ ತುಂಬಿರುತ್ತದೆ. ಇದನ್ನು ಹೋಗಲಾಡಿಸಲು ಒಂದು ಸುಲಭ ವಿಧಾನವಿದೆ.


ನೆಲದ ಮೇಲೆ ಮೊಟ್ಟೆ ಬಿದ್ದು ಕೆಟ್ಟ ವಾಸನೆ ಬರುತ್ತಿದ್ದರೆ ಸ್ವಲ್ಪ ನೇಲ್‌ ಪಾಲಿಷ್‌ ಹಾಕಿ ತಕ್ಷ ಣ ನೀರಿನಿಂದ ಉಜ್ಜಿ ಒರೆಸಿ. ನೇಲ್‌ ಪಾಲಿಷ್‌ನಲ್ಲಿರುವ ಅಸಿಟಾನ್‌ ಎಂಬ ವಸ್ತು ಮೊಟ್ಟೆಯ ದುರ್ಗಂಧವನ್ನು ಹೋಗಲಾಡಿಸುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಬೇಸಿಗೆಯ ಸಮಯದಲ್ಲಿ ಸೇವಿಸಲೇಬೇಕಾದ ಐದು ಹಣ್ಣುಗಳ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments