Publish Date: Thu, 12 Apr 2018 (06:58 IST)
Updated Date: Thu, 12 Apr 2018 (07:01 IST)
ಬೆಂಗಳೂರು : ಹೌದು ಸುಟ್ಟಗಾಯಗಳೇ ಇಷ್ಟು, ಗಾಯಾ ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು.
* ಮುಲ್ತಾನಿ ಮಿಟ್ಟಿ, ರೋಸ್ ವಾಟರ್ ಮತ್ತು ನಿಂಬೆ ರಸ ಮಿಶ್ರಣ ತೆಳ್ಳಗೆ ಮಾಡಿಕೊಂಡು ಸುಟ್ಟ ಗಾಯದ ಕಲೆ ಮೇಲೆ 5-7 ನಿಮಿಷ ಹಾಗೇ ಒಣಗಲು ಬಿಡಬೇಕು. ನಂತರ ತಣ್ಣಗಿನ ನೀರಿನಿಂದ ತೊಳೆದುಕೊಳ್ಳಬೇಕು. ಅದನ್ನು ಉಜ್ಜಲು ಹೋಗಬಾರದು. ಹೀಗೆ 2 ದಿನಕೊಮ್ಮೆಯಾದರು ಮಾಡಿ.
*ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ
pavithra
Publish Date: Thu, 12 Apr 2018 (06:58 IST)
Updated Date: Thu, 12 Apr 2018 (07:01 IST)