ಕೂದಲು ಸೊಂಪಾಗಿ ಬೆಳೆಯಲು ಹೀಗೆ ಮಾಡಿ

Webdunia
ಭಾನುವಾರ, 5 ಏಪ್ರಿಲ್ 2020 (07:24 IST)
ಬೆಂಗಳೂರು :ಕೆಲವರಿಗೆ ಕೂದಲು ಕಪ್ಪಾಗಿ ದಪ್ಪವಾಗಿ ಬೆಳೆಯಬೇಕು. ಅಂತವರು ತಲೆಸ್ನಾನ ಮಾಡಿದ ಮೇಲೆ ಇದನ್ನು ಹಚ್ಚಿ.


ಕರಿಬೇವಿನ ಸೊಪ್ಪು, ಕಹಿಬೇವಿನ ಸೊಪ್ಪು  ಭೃಂಗಾರಾಜ ಮೂರು ಸೊಪ್ಪನ್ನು ತೆಗೆದುಕೊಂಡು ½ ಗ್ಲಾಸ್ ನೀರು ಹಾಕಿ ಮಿಕ್ಸಿಯಲ್ಲಿ ರುಬ್ಬಬೇಕು. ಅದಕ್ಕೆ ಅಲೋವೆರಾ ಜೆಲ್ ಮತ್ತು 1 ಟೇಬಲ್ ಚಮಚ ಯಾವುದಾದರೂ ಆಯಿಲ್ ನ್ನು ಹಾಕಿ ಮತ್ತೆ ಮಿಕ್ಸಿಯಲ್ಲಿ ರುಬ್ಬಿ ಬಳಿಕ ಅದನ್ನು ಸೋಸಿದಾಗ ಅದರ ಜ್ಯೂಸ್ ಸಿಗುತ್ತದೆ. ಅದನ್ನು ಸ್ಪ್ರೇ ಬಾಟಲ್ ನಲ್ಲಿ ಸ್ಟೋರ್ ಮಾಡಿ ಇಡಿ.


ತಲೆ ಸ್ನಾನ ಮಾಡಿದಾಗ  ಕೂದಲು ಒಣಗಿದ ನಂತರ ಇದನ್ನು ಕೂದಲಿಗೆ ಸ್ಪ್ರೇ ಮಾಡಿ. ಇದರಿಂದ ಕೂದಲು ಕಪ್ಪಾಗಿ ದಪ್ಪವಾಗಿ ಬೆಳೆಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉತ್ತಮ ಆರೋಗ್ಯಕ್ಕೆ ಊಟದ ಬಳಿಕ ಹೀಗಿರಲಿ ಚಟುವಟಿಕೆ

ಕುಕ್ಕರ್ ಬ್ಲಾಸ್ಟ್ ಆಗುವ ಸೂಚನೆ ಕೊಡುವ ಲಕ್ಷಣಗಳಿವು

ಅಡುಗೆಮನೆಯಲ್ಲಿಯೇ ಇದೆ ದಿನನಿತ್ಯ ಕಾಡುವ ಗ್ಯಾಸ್ಟ್ರಿಕ್‌ಗೆ ರಾಮಬಾಣ

ಟೀ, ಕಾಫಿ ಬದಲು ಮಕ್ಕಳಿಗೆ ಈ ಪಾನೀಯ ನೀಡಿ

ಈ ಔಷಧಿಗಳನ್ನು ಎಕ್ಸಪೈರಿ ಡೇಟ್ ಆದ ಮೇಲೆ ತಗೊಂಡ್ರೆ ಜೀವಕ್ಕೇ ಕುತ್ತು video

ಮುಂದಿನ ಸುದ್ದಿ
Show comments