Webdunia - Bharat's app for daily news and videos

Install App

ಕಣ್ಣಿನ ಅಂದಕ್ಕೆ, ಆರೋಗ್ಯಕ್ಕೆ ಒಂದಿಷ್ಟು ಸಲಹೆ

Webdunia
ಶನಿವಾರ, 25 ಜೂನ್ 2016 (14:51 IST)
ಕಣ್ಣು ಸೌಂದರ್ಯ ಮತ್ತು ಆತ್ಮವಿಶ್ವಾಸಕ್ಕೆ ಪ್ರತೀಕ. ಇದು ಮುಖದ ಸೌಂದರ್ಯ ಆಕರ್ಷಣೀಯವಾಗಿ ಇರಬೇಕೆಂದರೆ ಕಣ್ಣಿನ ಹೊಳಪು ಸುಂದರವಾಗಿರ ಬೇಕು ಎನ್ನುತ್ತಾರೆ ತಜ್ಞರು. ಆದ್ದರಿಂದ ಸೌಂದರ್ಯ ವರ್ಣಿಸಬೇಕೆಂದರೆ ಕಣ್ಣಿನ ಬಗ್ಗೆ ಬರೆಯುವುದು- ಹೇಳುವುದು ಸಾಮಾನ್ಯ ಸಂಗತಿ. ಮುತ್ತಿನಂತಹ, ದುಂಬಿಯಂತಹ ಕಣ್ಣು ಎಂದೆಲ್ಲ ವರ್ಣಿಸುವುದು ಸಾಮಾನ್ಯ. 

ಆದರೆ ಅನೇಕ ಕಾರಣಗಳಿಂದ ಕಣ್ಣುಗಳು ಕಳಾಹೀನವಾಗುತ್ತದೆ. ಇದಕ್ಕೆ ಮುಖ್ಯ ಕಾರಣಗಳು ಏನೇ ಇದ್ದರೂ, ಮನಸ್ಸಿಗೆ ಕಿರಿಕಿರಿ ಆಗುವುದು ಸಹಜ. ಅದರಲ್ಲೂ ಕಣ್ಣಿನ ಕೆಳಗೆ ಉಬ್ಬಿದಂತೆ ಇದ್ದರೆ, ಕಪ್ಪು ವರ್ತುಲದಂತಹ ಸಮಸ್ಯೆಗಳು ಇದ್ದಾಗ ನಮ್ಮಲ್ಲಿ ಆತ್ಮವಿಶ್ವಾಸವೇ ದೂರವಾಗುತ್ತದೆ. 
 
*ಒಂದು ಕರವಸ್ತ್ರ ಇಲ್ಲವೇ ಚಿಕ್ಕ ಟವೆಲಿನಲ್ಲಿ ಐಸ್ ಕ್ಯೂಬ್ ಇಟ್ಟು ಸ್ವಲ್ಪ ಕಾಲ ಕಣ್ಣಿನ ಮೇಲಿಡಿ.
 
*ಹಸಿಯಾದ ಆಲೂಗಡ್ಡೆಯನ್ನು ಗೋಲಾಕಾರದಲ್ಲಿ ಕತ್ತರಿಸಿ ಅದನ್ನು ಕಣ್ಣಿನ ಮೇಲೆ ಇಟ್ಟುಕೊಳ್ಳಿ. 
 
*ಸೌತೆ ಕಾಯಿಯನ್ನು ಗೋಲಾಕಾರದಲ್ಲಿ ಕತ್ತರಿಸಿ ಕಣ್ಣಿನ ಮೇಲಿಟ್ಟುಕೊಳ್ಳಿ.
 
*ಸಮಯಕ್ಕೆ ಸರಿಯಾಗಿ ನಿದ್ರಿಸಿ, ಅನಗತ್ಯ ಸಂಗತಿಗಳ ಬಗ್ಗೆ ಚಿಂತೆ ಮಾಡದಿರಿ.
 
*ದೇಹಕ್ಕೆ ವ್ಯಾಯಾಮ ಅತ್ಯಗತ್ಯ .ಉಪ್ಪಿನ ಪ್ರಮಾಣದ ಬಳಕೆ ಮಿತಿಯಲ್ಲಿರಲಿ . 
 
*ಹಸಿರು ಗಿಡಮರಗಳನ್ನು ನೋಡಿ
 
ಹೀಗೆ ಸಣ್ಣ ಪುಟ್ಟ ಸಂಗತಿಗಳು ನಿಮ್ಮ ಕಣ್ಣನ್ನು ಸುಂದರ ಮತ್ತು ಆರೋಗ್ಯವಾಗಿಡುತ್ತವೆ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments