Select Your Language

Notifications

webdunia
webdunia
webdunia
webdunia

ಪುರುಷರ ಮುಖದ ಅಂದಕ್ಕೆ ಇಲ್ಲಿದೆ ನೋಡಿ ಮನೆಮದ್ದು

ಪುರುಷರು
ಬೆಂಗಳೂರು: ಪುರುಷರ ಮುಖದ ಚರ್ಮ ಮಹಿಳೆಯರಿಗಿಂತ ಭಿನ್ನವಾಗಿದೆ. ತಮ್ಮ ಮುಖದಲ್ಲಿ ಕಾಂತಿ ಹೆಚ್ಚಿಸಲು ಅವರು ಮಹಿಳೆಯರಂತೆ ಹೆಚ್ಚು ಸಮಯವನ್ನು ತೆಗೆದುಕೊಳ್ಳಲು ಇಷ್ಟಪಡುವುದಿಲ್ಲ. ಅದೇ ಮಾರುಕಟ್ಟೆಯಲ್ಲಿ ದೊರೆಯುವ ಕ್ರೀಮ್‌ಗಳು ಚರ್ಮಕ್ಕೆ ಹಾನಿಯನ್ನುಂಟು ಮಾಡುತ್ತದೆ. ಅದಕ್ಕಾಗಿ ಒಂದಷ್ಟು ಟಿಪ್ಸ್ ಇಲ್ಲಿದೆ ನೋಡಿ
  1. ಕ್ಯಾರೆಟ್‌ನ್ನು ಅರೆದು ಅದಕ್ಕೆ ಒಂದು ಚಮಚ ಜೇನು ಸೇರಿಸಿ ಮುಖಕ್ಕೆ ಹಚ್ಚಿಕೊಳ್ಳಿ. 10 ನಿಮಿಷದ ನಂತರ ತಣ್ಣಗಿನ ನೀರಿನಲ್ಲಿ ತೊಳೆಯಿರಿ.
  2. ಟೊಮೆಟೋವನ್ನು ಅರೆದು ಮುಖಕ್ಕೆ ಹಚ್ಚಿ, 10 ನಿಮಿಷ ಬಿಟ್ಟು ತೊಳೆಯಿರಿ.
  3. 1/2 ಚಮಚ ಓಟ್ಸ್‌ಗೆ 4 ಚಮಚ ಹಾಲು ಹಾಗೂ ಸ್ವಲ್ಪ ನೀರು ಸೇರಿಸಿ ಇಟ್ಟುಬಿಡಿ. ಸ್ವಲ್ಪ ಸಮಯದ ನಂತರ ಅದನ್ನು ಮುಖಕ್ಕೆ ಹಚ್ಚಿ.
  4. ಬೇಯಿಸಿದ ಆಲೂಗಡ್ಡೆಗೆ ಒಂದು ಚಮಚ ಮೊಸರು ಸೇರಿಸಿ ಮುಖಕ್ಕೆ ಹಚ್ಚಿ, 10 ನಿಮಿಷ ನಂತರ ತೊಳೆಯಿರಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯ ಸೇವಿಸಿ ಸೆಕ್ಸ್ ಮಾಡುವುದು ಸರಿಯೇ?