Webdunia - Bharat's app for daily news and videos

Install App

ಸುಣ್ಣ, ಬಳಪ, ಚಾಕ್ ಪೀಸ್ ತಿನ್ನೋ ಅಭ್ಯಾಸ ಬಿಡಲು ಆಗುತ್ತಿಲ್ಲವೇ? ಈ ಮನೆಮಮದ್ದನ್ನು ಬಳಸಿ

Webdunia
ಶುಕ್ರವಾರ, 14 ಡಿಸೆಂಬರ್ 2018 (07:24 IST)
ಬೆಂಗಳೂರು : ಕೆಲವರಿಗೆ ಸುಣ್ಣ, ಬಳಪ, ಚಾಕ್ ಫೀಸ್ ತಿನ್ನೋ ಅಭ್ಯಾಸವಿರುತ್ತದೆ. ಇದು ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಇದು ಆರೋಗ್ಯವನ್ನು ಹಾಳು ಮಾಡುವುದರಿಂದ ಈ ಅಭ್ಯಾಸವನ್ನು ಕಡಿಮೆ ಮಾಡುವುದು ಉತ್ತಮ. ಈ ಮನೆಮದ್ದನ್ನು ಬಳಸುವುದರಿಂದ  ಈ ಅಭ್ಯಾಸವನ್ನು ಕಡಿಮೆ ಮಾಡಬಹುದು.


ದೇಹದಲ್ಲಿ ಕಬ್ಬಿಣಾಂಶ ಕಡಿಮೆಯಾದಾಗ ಈ ರೀತಿ ಸುಣ್ಣ, ಬಳಪ, ಚಾಕ್ ಫೀಸ್ ತಿನ್ನಬೇಕು ಎಂದೆನಿಸುತ್ತದೆ. ಆದ್ದರಿಂದ ಕಬ್ಬಿಣಾಂಶ ಹೆಚ್ಚಾಗಿರುವ ಆಹಾರ ಸೇವಿಸಿ.


ಹಾಗೇ ಪಚ್ಚ ಬಾಳೆಹಣ್ಣನ್ನು ಸಿಪ್ಪೆ ಸುಲಿದು ಸಣ್ಣದಾಗಿ ಕಟ್ ಮಾಡಿಕೊಂಡು ಅದಕ್ಕೆ 1 ಟೀ ಸ್ಪೂನ್ ಶುದ್ಧ ಜೇನುತುಪ್ಪ ಮಿಕ್ಸ್ ಮಾಡಿ ತಿನ್ನಬೇಕು. ದಿನಕ್ಕೆ 2 ಬಾರಿ ತಿನ್ನಿ. ಹೀಗೆ ಕ್ರಮೇಣ ಮಾಡಿದರೆ ಈ ಅಭ್ಯಾಸವನ್ನು ಬಿಡುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಮುಂದಿನ ಸುದ್ದಿ
Show comments