Webdunia - Bharat's app for daily news and videos

Install App

ಕಾಡುವ ಮೊಡವೆ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು

Webdunia
ಮಂಗಳವಾರ, 22 ಮೇ 2018 (14:15 IST)
ಬೆಂಗಳೂರು: ಹದಿಹರೆಯದ ಪ್ರಾಯದಲ್ಲಿ ಕಾಡುವ ಅತಿ ದೊಡ್ಡ ಸೌಂದರ್ಯ ಸಮಸ್ಯೆಯೆಂದರೆ ಮೊಡವೆ. ಹಾರ್ಮೋನ್‌ಗಳ ವ್ಯತ್ಯಾಸದಿಂದಲೂ ಈ ಮೊಡವೆಯ ಸಮಸ್ಯೆ ಉಂಟಾಗುತ್ತದೆ. ಮನಮೆಯಲ್ಲಿಯೇ ಸಿಗುವ ಕೆಲವು ವಸ್ತುಗಳನ್ನು ಉಪಯೋಗಿಸಿಕೊಂಡು ಇದರಿಂದ ಪಾರಾಗಬಹುದು.


ಮೊಟ್ಟೆಯ ಬಿಳಿ
ವಾರಕ್ಕೊಮ್ಮೆ ಮೊಟ್ಟೆಯ ಬಿಳಿ ಭಾಗವನ್ನು ಮುಖಕ್ಕೆ ಹಚ್ಚಿಕೊಂಡು ಅರ್ಧ ಗಂಟೆ ಬಿಟ್ಟು ಮುಖ ತೊಳೆಯಿರಿ


ನಿಂಬೆರಸ
ನಿಂಬೆ ತುಂಡನ್ನು ಮೆಲ್ಲನೆ ಮುಖದ ಮೇಲೆ ಉಜ್ಜಿ. ಈ ವಿಧಾನದಲ್ಲಿ ಮುಖ ಉರಿಯಾಗುತ್ತದೆ, ಆದರೆ ಮೊಡವೆ ಒಣಗಿ ಬೇಗನೆ ಕಲೆ ಮಾಯವಾಗುವುದು.


ಆ್ಯಪಲ್ ಸಿಡರ್‌ ವಿನೆಗರ್‌
1 ಕಪ್ ನೀರಿಗೆ  ಸ್ವಲ್ಪ ಆ್ಯಪಲ್ ಸಿಡರ್‌ ವಿನೆಗರ್‌ ಹಾಕಿ ಮುಖ ತೊಳೆಯುವುದರಿಂದ ಮೊಡವೆ ಸಮಸ್ಯೆ ಕಡಿಮೆಯಾಗುವುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments