ದಟ್ಟವಾದ ಕೂದಲು ಬೇಕೆ ಇಲ್ಲಿದೆ ನೋಡಿ ಮನೆಮದ್ದು!

Webdunia
ಶನಿವಾರ, 10 ಮಾರ್ಚ್ 2018 (12:38 IST)
ಬೆಂಗಳೂರು: ಉದುರುವಿಕೆ ಈಗ ಎಲ್ಲರನ್ನು ಕಾಡುವ ಸಮಸ್ಯೆಯಾಗಿದೆ. ಮಾರುಕಟ್ಟೆಯ ಯಾವುದೇ ಶಾಂಪೂ, ಹಾಗೂ ಎಣ್ಣೆಗಳು ಕೂಡ ಪರಿಣಾಮ ಬೀರುವುದಿಲ್ಲ. ಕೂದಲು ಉದುರುವುದಕ್ಕೆ ಕಾರಣ ಏನೇ ಇದ್ದರೂ, ಮನೆ ಮದ್ದುಗಳನ್ನು ಬಳಸಿ ನಾವು ಅದನ್ನು ತಡೆಗಟ್ಟಬಹುದು. ಕೂದಲು ಉದುರುವುದನ್ನು ಕಡಿಮೆ ಮಾಡುವುದಕ್ಕೆ ಇಲ್ಲಿದೆ ನೋಡಿ ಒಂದಷ್ಟು ಟಿಪ್ಸ್.


ಮೆಂತ್ಯೆದಿಂದ ದಟ್ಟ ಕೂದಲು: ಕೂದಲು ಉದುರುವುದನ್ನು ತಡೆಗಟ್ಟಲು ಹಾಗೂ ಕೂದಲ ಮರುಬೆಳವಣಿಗೆಗೆ ಮೆಂತ್ಯೆ ಬಹಳ ಪರಿಣಾಮಕಾರಿ. ಮೆಂತ್ಯೆಯಲ್ಲಿರುವ ಕೆಲವು ಪೋಷಕಾಂಶಗಳು ಕೂದಲ ಬೆಳವಣಿಗೆಗೆ ಸಹಕಾರಿ.

ರಾತ್ರಿ ಮೆಂತ್ಯೆ ಕಾಳುಗಳನ್ನು ನೀರಿನಲ್ಲಿ ನೆನೆಸಿ ಇಡಿ. ಬೆಳಿಗ್ಗೆ ಆ ನೀರಿನ ಸಮೇತ ಮೆಂತ್ಯೆ ರುಬ್ಬಿ ತಲೆಗೆ ಹಚ್ಚಿಕೊಂಡು ಅರ್ಧಗಂಟೆ ಬಿಟ್ಟು ತಲೆಸ್ನಾನ ಮಾಡಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗಿ, ಬೆಳವಣಿಗೆ ಹೊಂದುತ್ತದೆ.

ಮೊಸರು: ಕೂದಲಿನ ಆರೈಕೆಯಲ್ಲಿ ಮೊಸರು ಕೂಡ ಸಹಕಾರಿಯಾಗಿದೆ. ಮೊಸರಿಗೆ ಸ್ವಲ್ಪ ಲಿಂಬೆ ರಸ ಬೆರಸಿ ತಲೆಗೆ ಹಚ್ಚಿಕೊಳ್ಳಿ. ಇದರಿಂದ ಕೂದಲು ನಯವಾಗುತ್ತದೆ ಜತೆಗೆ ತಲೆಹೊಟ್ಟು ಕಡಿಮೆಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments