ಹಳದಿ ಬಣ್ಣದ ಉಗುರುಗಳನ್ನು ಹೋಗಲಾಡಿಸಲು ಹೀಗೆ ಮಾಡಿ

Webdunia
ಶುಕ್ರವಾರ, 31 ಮೇ 2019 (10:41 IST)
ಬೆಂಗಳೂರು : ಉಗುರುಗಳು ಕೈಗಳ ಸೌಂದರ್ಯವನ್ನು ಹೆಚ್ಚಿಸುತ್ತದೆ. ಆದರೆ ಕೆಲವೊಮ್ಮೆ ಆಮ್ಲಜನಕದ  ಕೊರತೆಯಿಂದ ಉಗುರು ಹಳದಿ ಬಣ್ಣಕ್ಕೆ ತಿರುಗುತ್ತದೆ. ಇದು ಕೈಗಳ ಅಂದವನ್ನು ಕೆಡಿಸುತ್ತದೆ. ಹಳದಿ ಉಗುರು ಹೋಗಲಾಡಿಸಿ ಹೊಳಪುಳ್ಳ ಸುಂದರ ಉಗುರು ನಿಮ್ಮದಾಗಿಸಿಕೊಳ್ಳಲು ಇಲ್ಲಿದೆ ಟಿಪ್ಸ್.




½ ಚಮಚ ನಿಂಬೆ ರಸ, ಒಂದು ಚಮಚ ಟೂತ್ ಪೇಸ್ಟ್ ತೆಗೆದುಕೊಳ್ಳಿ. ಮೊದಲು ಉಗುರಿಗೆ ಹಚ್ಚಿರುವ ನೇಲ್ ಪಾಲಿಶನ್ನು ತೆಗೆಯಿರಿ. ನಂತ್ರ ಟೂತ್ ಪೇಸ್ಟ್ ಗೆ ನಿಂಬು ರಸ ಬೆರೆಸಿ ಚೆನ್ನಾಗಿ ಮಿಕ್ಸ್ ಮಾಡಿ. ಇದನ್ನು ಉಗುರಿಗೆ ಹಚ್ಚಿ ಚೆನ್ನಾಗಿ ಉಜ್ಜಿ.ಇದರಿಂದ ಉಗುರಿನ ಹೊಳಪು ಹೆಚ್ಚುತ್ತದೆ.


ಒಂದು ಚಮಚ ಆಲಿವ್ ಆಯಿಲ್ ಗೆ ಒಂದು ಚಮಚ ಜೇನುತುಪ್ಪ ಬೆರೆಸಿ ಉಗುರಿಗೆ ಹಚ್ಚಿಕೊಳ್ಳಿ. ನಂತ್ರ ಅದರ ಮೇಲೆ ನಿಂಬೆ ರಸವನ್ನು ಹಾಕಿ 15 ನಿಮಿಷದ ನಂತ್ರ ಉಗುರು ಬೆಚ್ಚಗಿನ ನೀರಿನಲ್ಲಿ ಸ್ವಚ್ಛಗೊಳಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments