ಒಂದೇ ವಾರದಲ್ಲಿ ಪುರುಷರ ವೀರ್ಯಾಣು ಸಂಖ್ಯೆ ಡಬಲ್ ಆಗಲು ಹೀಗೆ ಮಾಡಿ

Webdunia
ಶುಕ್ರವಾರ, 14 ಜೂನ್ 2019 (06:01 IST)
ಬೆಂಗಳೂರು : ಇತ್ತೀಚಿನ ವರದಿಯ ಪ್ರಕಾರ ಕಳೆದ ಹತ್ತು ವರ್ಷಗಳಿಂದ ಪುರುಷರು ವೀರ್ಯ ಕೊರತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಕಾರಣ ಆಹಾರದ ಸಮಸ್ಯೆ, ಇಂಗ್ಲಿಷ್ ಮೆಡಿಸಿನ್ ಗಳ ಬಳಕೆ, ಒತ್ತಡದ ಜೀವನ ಮುಂತಾದವು.  ಆದರೆ ಉತ್ತಮ ಆಹಾರ ಪದ್ಧತಿ, ಸರಳ ವ್ಯಾಯಾಮ, ಉತ್ತಮ ಲೈಫ್ ಸ್ಟೈಲ್ ಅಳವಡಿಸಿಕೊಂಡರೆ ಇದರಿಂದ ಪಾರಾಗಬಹುದು.




3 ದಿನಕ್ಕೊಮ್ಮೆ ಒಂದು ಹಿಡಿ ಎಳ್ಳನ್ನು ಸೇವಿಸಿ. ಪ್ರತಿದಿನ ಬೆಳಿಗ್ಗೆ ಹಸಿ ಮೊಟ್ಟೆಯನ್ನು ಸೇವಿಸಿ, ಹಾಗೇ ಪ್ರತಿದಿನ ಸಂಜೆ ಒಂದು ಗ್ಲಾಸ್ ದಾಳಿಂಬೆ ಜ್ಯೂಸ್ ಕುಡಿಯಿರಿ. ಪ್ರತಿದಿನ ಸರಳ ವ್ಯಾಯಾಮ, ಸೂರ್ಯ ನಮಸ್ಕಾರ, ಕೆಗೆಲ್ ವ್ಯಾಯಾಮ ಮಾಡಿ. ಇದರಿಂದ ಒಂದೇ ವಾರದಲ್ಲಿ ಪುರುಷರ ವೀರ್ಯಾಣು ಸಂಖ್ಯೆ ಡಬಲ್ ಆಗುತ್ತದೆ.


 ಅದರ ಜೊತೆಗೆ ರಾತ್ರಿ ಮಲಗುವ ಮುನ್ನ ಉಗುರು ಬೆಚ್ಚಗಿನ ನೀರಿನಲ್ಲಿ ಮೆಂತೆಯನ್ನು ನೆನೆಸಿಟ್ಟುಬೆಳಿಗ್ಗೆ ಎದ್ದು ಅದನ್ನು ಸೇವಿಸಿ. ಇದು ವೀರ್ಯಾಣು ಸಂಖ್ಯೆ ಹೆಚ್ಚಾಗಲು ಸಹಕಾರಿಯಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಮುಂದಿನ ಸುದ್ದಿ
Show comments