Webdunia - Bharat's app for daily news and videos

Install App

ಸಕ್ಕರೆ ಡಬ್ಬಕ್ಕೆ ಇರುವೆಗಳು ಬರುವುದನ್ನು ತಡೆಯಲು ಹೀಗೆ ಮಾಡಿ

Webdunia
ಭಾನುವಾರ, 11 ಫೆಬ್ರವರಿ 2018 (07:08 IST)
ಬೆಂಗಳೂರು : ಸಕ್ಕರೆ ಕಂಡರೆ ಇರುವೆಗೆ ಎಲ್ಲಿಲ್ಲದ ಒಲವು. ಸಕ್ಕರೆ ಡಬ್ಬ‌ ಇಟ್ಟಲ್ಲಿ ಇರುವೆಗಳ ದಂಡು ಮುತ್ತುವುದು ತುಂಬಾ ಸಾಮಾನ್ಯ. ಡಬ್ಬದೊಳಗೆ ಸೇರಿರುವ ಇರುವೆಗಳನ್ನು ಓಡಿಸುವುದು ತುಂಬಾ ಕಷ್ಟ. ಆದ್ದರಿಂದ ಸಕ್ಕರೆ ಡಬ್ಬಕ್ಕೆ ಇರುವೆಗಳು ಬರುವುದನ್ನು ತಡೆಯಲು ಒಂದು ಉಪಾಯವಿದೆ.


ಅದೇನೆಂದರೆ ಸಕ್ಕರೆ ಡಬ್ಬಕ್ಕೆ 6-7 ಲವಂಗವನ್ನು ಹಾಕಿಡಿ. ಇದರಿಂದ ಇರುವೆಗಳು ಸಕ್ಕರೆ ಡಬ್ಬದ ಒಳಗೆ  ಬರುವುದಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

ಮುಂದಿನ ಸುದ್ದಿ
Show comments