Daily Horoscope
✕

ಇಂದಿನ ಪಂಚಾಂಗ ಹೀಗಿದೆ

Webdunia
ಮಂಗಳವಾರ, 19 ಜನವರಿ 2021 (07:54 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಂಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು – ಮಂಗಳವಾರ, ತಿಥಿ-ಷಷ್ಠಿ,  ನಕ್ಷತ್ರ-ಉತ್ತರಭಾದ್ರಪದ, ಕರಣ- ತೈತುಲ, ಪಕ್ಷ-ಶುಕ್ಲ, ಯೋಗ-ಶಿವ
ರಾಹುಕಾಲ –3.10 ರಿಂದ  4.29ವರೆಗೆ       
ಗುಳಿಗಕಾಲ- 12.31ರಿಂದ 1.51 ರವರೆಗೆ
ಯಮಗಂಡ ಕಾಲ 9.53 ರಿಂದ 11.12ರವರೆಗೆ 
ಇಂದು ಸೂರ್ಯೋದಯ- ಬೆಳಿಗ್ಗೆ 7.14  ಸಂಜೆ ಸೂರ್ಯಾಸ್ತ-5.49
ಚಂದ್ರೋದಯ-11.15  ಚಂದ್ರಾಸ್ತ- 11.41             

                                        

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಮುಂದಿನ ಸುದ್ದಿ
Show comments