Daily Horoscope

ಈ ಒಂದು ವಸ್ತು ಉಪಯೋಗಿಸಿ ನಿಮ್ಮ ಕೂದಲ ಎಲ್ಲಾ ಸಮಸ್ಯೆ ನಿವಾರಿಸಿಕೊಳ್ಳಿ!

Webdunia
ಶುಕ್ರವಾರ, 26 ಜುಲೈ 2019 (06:10 IST)
ಬೆಂಗಳೂರು : ಟೊಮೆಟೊ ದಲ್ಲಿ ಹೆಚ್ಚಿನ ಮಟ್ಟದ ಆ್ಯಂಟಿಆಕ್ಸಿಡೆಂಟ್ ಗಳು ಇರುತ್ತವೆ. ಇದು ತಲೆಬುರುಡೆಯಲ್ಲಿ ಇರುವಂತಹ ಕಲ್ಮಷವನ್ನು ತೆಗೆದು, ಕೂದಲನ್ನು ಬುಡದಿಂದಲೇ ಬಲಪಡಿಸಿ, ಕೂದಲ ಸಮಸ್ಯೆಯನ್ನು ನಿವಾರಿಸುತ್ತದೆ.



ಒಂದು ಪಾತ್ರೆಯಲ್ಲಿ 2 ಚಮಚ  ಲಿಂಬೆರಸ ಹಾಕಿ ಅದಕ್ಕೆ 3 ಹಣ್ಣಾದ ಟೊಮೆಟೊದ ತಿರುಳನ್ನು ಹಾಕಿ ಮಿಕ್ಸಿಗೆ ಹಾಕಿ ರುಬ್ಬಿಕೊಂಡು ಮೆತ್ತಗಿನ ಪೇಸ್ಟ್ ಮಾಡಿ. ಇದನ್ನು ಕೈಗಳ ಸಹಾಯದಿಂದ ತಲೆಬುರುಡೆಗೆ ಹಚ್ಚಿಕೊಳ್ಳಿ. 30ನಿಮಿಷ ಕಾಲ ಹಾಗೆ ಬಿಟ್ಟ ಬಳಿಕ ತಣ್ಣೀರಿನಿಂದ ತೊಳೆಯಿರಿ. ಕೂದಲು ತೊಳೆದ ಬಳಿಕ ಒಣಗಿಸಿ. ಹೀಗೆ ಉತ್ತಮ ಫಲಿತಾಂಶಕ್ಕಾಗಿ ಇದನ್ನ ವಾರದಲ್ಲಿ ಎರಡು ಸಲ ಬಳಸಿ.

 

ಇದರಿಂದ ಕೂದಲು ರೇಷ್ಮೆಯಂತೆ ಹೊಳೆಯುವುದು, ಕೂದಲು ಉದುರುವಿಕೆ, ತಲೆಬುರುಡೆಯಲ್ಲಿ ತುರಿಕೆ ಸಮಸ್ಯೆ, ತಲೆಹೊಟ್ಟು ಕೂದಲಿನ ವಾಸನೆ ಸಮಸ್ಯೆ ನಿವಾರಣೆಯಾಗುವುದು.

 

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments