ಅತಿಯಾದ ಲೈಂಗಿಕ ಕ್ರಿಯೆಯೂ ಅಪಾಯಕಾರಿಯೇ?

Webdunia
ಶನಿವಾರ, 28 ಜುಲೈ 2018 (09:55 IST)
ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುತ್ತಾರೆ. ಹಾಗಾಗಿ ಲೈಂಗಿಕ ವಿಚಾರವೂ ಇದರಿಂದ ಹೊರತಲ್ಲ.

ಲೈಂಗಿಕ ಕ್ರಿಯೆ ಮತ್ತು ಹಸ್ತಮೈಥುನವೂ ಅತಿಯಾದರೆ ಒಳ್ಳೆಯದಲ್ಲ ಎನ್ನುತ್ತಾರೆ ಆರೋಗ್ಯ ತಜ್ಞರು. ಯೌವನದಲ್ಲಿ ಹಸ್ತಮೈಥುನ ಚಟುವಟಿಕೆ ಮಾಡಲು ಯುವ ಜನತೆ ಆರಂಭಿಸುತ್ತಾರೆ.

ಆದರೆ ಲೈಂಗಿಕ ಕ್ರಿಯೆ ಮತ್ತು ಹಸ್ತಮೈಥುನ ಎನ್ನುವುದು ಅತಿಯಾಗಿ ಮಾಡಿ, ಅದುವೇ ಚಟವಾದರೆ ಖಿನ್ನತೆ,  ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಇಂತಹ ಸಂದರ್ಭದಲ್ಲಿ ತಜ್ಞ ವೈದ್ಯರನ್ನು ಸಂಪರ್ಕಿಸಿ ಅದಕ್ಕೆ ಸೂಕ್ತ ಚಿಕಿತ್ಸೆ ಕಂಡುಕೊಳ್ಳುವುದು ಅನಿವಾರ್ಯ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಡುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಮುಂದಿನ ಸುದ್ದಿ