Webdunia - Bharat's app for daily news and videos

Install App

ಚಿಟಿಕೆ ಅರಿಶಿನದಿಂದ ಸಂಧಿವಾತಕ್ಕೆ ಪರಿಹಾರ

Krishnaveni K
ಸೋಮವಾರ, 25 ಮಾರ್ಚ್ 2024 (12:54 IST)
ಬೆಂಗಳೂರು: ನಾವು ಪ್ರತಿನಿತ್ಯ ಅಡುಗೆ ಮನೆಯಲ್ಲಿ ಬಳಸುವ ಅರಿಶಿನದಿಂದ ನಮಗೆ ಅನೇಕ ಆರೋಗ್ಯಕರ ಲಾಭಗಳಿವೆ. ಅದರಲ್ಲೂ ವಿಶೇಷವಾಗಿ ಸಂಧಿವಾತಕ್ಕೆ ಇದು ಅತ್ಯುತ್ತಮ ಔಷಧಿ.

ಚಿಟಿಕೆ ಅರಿಶಿನ ಬಳಕೆಯಿಂದ ಒಂದು ವಯಸ್ಸಾದಂತೆ ಕಂಡುಬರುವ ಸಂಧಿವಾತ ಸಮಸ್ಯೆಗೆ ಪರಿಹಾರವಿದೆ ಎಂದು ಅನೇಕ ಅಧ‍್ಯಯನಗಳೇ ಹೇಳಿವೆ. ಇದರಲ್ಲಿ ಉತ್ಕರ್ಷಣಾ ನಿರೋಧಕ, ರೋಗ ನಿರೋಧಕ ಅಂಶ ಹೇರಳವಾಗಿದ್ದು, ನೋವು ನಿವಾರಕವಾಗಿಯೂ ಕೆಲಸ ಮಾಡುತ್ತದೆ.

ಅರಿಶಿನವನ್ನು ಯಾವುದೇ ರೀತಿಯಲ್ಲಿ ಬೇಕಾದರೂ ಬಳಸಬಹುದು. ವಿಶೇಷವಾಗಿ ಖಾಲಿ ಹೊಟ್ಟೆಯಲ್ಲಿ ಚಿಟಿಕೆ ಅರಿಶಿನ ಹಾಕಿದ ನೀರನ್ನು ಸೇವಿಸಿದರೆ ನಮಗೆ ಅನೇಕ ಲಾಭಗಳಿವೆ. ಇದರಿಂದ ತೂಕ ಇಳಿಕೆಗೂ ಸಹಕಾರಿ. ಜೊತೆಗೆ ಸಂಧಿವಾತದ ಸಮಸ್ಯೆಯನ್ನೂ ದೂರ ಮಾಡುತ್ತದೆ.

ಅರಿಶಿನದಲ್ಲಿ ಉರಿಯೂತದ ಲಕ್ಷಣಗಳನ್ನು ಕಡಿಮೆ ಮಾಡುವ ಗುಣವಿದೆ. ಇದರಿಮದಾಗಿ ಸಂಥಿವಾತದ ನೋವು ಕಡಿಮೆಯಾಗುತ್ತದೆ. ಅದೇ ಕಾರಣಕ್ಕೆ ಅನೇಕ ಆಯುರ್ವೇದ ಔಷಧಿಗಳಲ್ಲೂ ಅರಿಶಿಣವನ್ನು ಬಳಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಮುಂದಿನ ಸುದ್ದಿ
Show comments