ಸೆಕ್ಸ್ ನಿಂದ ಈ ಪಜೀತಿಗಳು ಎದುರಾಗಬಹುದು!

Webdunia
ಶುಕ್ರವಾರ, 20 ಏಪ್ರಿಲ್ 2018 (07:22 IST)
ಬೆಂಗಳೂರು: ಸೆಕ್ಸ್ ಎನ್ನುವುದು ಉಲ್ಲಾಸ ಕೊಡುವ ಪ್ರಕ್ರಿಯೆ. ಆದರೆ ಕೆಲವೊಂದು ಗುಪ್ತಾಂಗ ರೋಗಗಳಿಂದ ಇದು ಮಾರಕವಾಗಬಹುದು. ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಆಗುವ ಈ ಎರಡು ಸಮಸ್ಯೆಗಳು ಯಾವುವು ನೋಡೋಣ.

ಕಜ್ಜಿ
ವಿಪರೀತ ತುರಿಕೆಯಿಂದಾಗಿ ಗುಪ್ತಾಂಗದಲ್ಲಿ ಕೆಂಪು ಬಣ್ಣದ ಕಜ್ಜಿ ಉಂಟಾಗಬಹುದು. ಗುಪ್ತಾಂಗದ ಕೂದಲುಗಳಲ್ಲಿ ಕಣ್ಣಿಗೆ ಕಾಣಿಸುವಂತಹ ಸಣ್ಣ ಆಕಾರದ ಹೇನು ಕೂಡಾ ಕಾಣಿಸಿಕೊಳ್ಳಬಹುದು.

ಮೂತ್ರ ಸಮಸ್ಯೆ
ಮಹಿಳೆಯರಿಗೆ ಹೆಚ್ಚಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ, ಗುಪ್ತಾಂಗ ರೋಗ ಹರಡುವಿಕೆಯಿಂದ ಮೂತ್ರ ಸಮಸ್ಯೆ ಕಾಣಿಸಿಕೊಳ್ಳಬಹುದು. ಮೂತ್ರಿಸುವಾಗ ನೋವು, ಕೆಳ ಹೊಟ್ಟೆ ನೋವು,  ಬೆನ್ನು ನೋವಿನಂತಹ ಸಮಸ್ಯೆ ಬರಬಹುದು. ಇದಕ್ಕೆ ವೈದ್ಯರನ್ನು ಸಂಪರ್ಕಿಸುವುದೇ ಉತ್ತಮ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಧಗೆಗೆ ಹೆಚ್ಚು ಕಾಡುವ ಬೆವರು ಗುಳ್ಳೆಗೆ ಇಲ್ಲಿದೆ ಮನೆ ಮದ್ದು

ಇದೀಗ ಮದುವೆ ಸೀಸನ್‌, ಮೆಹೆಂದಿ ಕೆಪ್ಪಾಗಲು ಈ ಟ್ರಿಕ್ಸ್ ಬಳಸಿ

ವೇಗದ ಜಗತ್ತಿನಲ್ಲಿ ಒತ್ತಡ ನಿವಾರಣೆಗೆ ಇಲ್ಲಿದೆ ಕೆಲ ಟಿಪ್ಸ್‌

ಮೆಂತ್ಯ ಕಾಳಿನ ಪೌಡರ್ ಹಾಲಿಗೆ ಮಿಕ್ಸ್ ಸೇವಿಸಿದರೆ ಎಂಥಾ ಅದ್ಭುತ ಲಾಭವಿದೆ ನೋಡಿ

ಗಂಟಲು ನೋವು ನಿವಾರಣೆಗೆ ಇಲ್ಲಿದೆ ಸೂಪರ್ ಮನೆಮದ್ದು

ಮುಂದಿನ ಸುದ್ದಿ