ಸಂಭೋಗದ ವೇಳೆ ಸ್ಖಲನ ಮಾಡಲು ಸಾಧ್ಯವಾಗುತ್ತಿಲ್ಲ!

Webdunia
ಗುರುವಾರ, 7 ನವೆಂಬರ್ 2019 (09:51 IST)
ಬೆಂಗಳೂರು : ಪ್ರಶ್ನೆ : ನಾನು 22 ವರ್ಷದ ಯುವಕ. ಹಸ್ತಮೈಥುನ ವ್ಯಸನಿಯಾಗಿದ್ದೇನೆ. ದಿನಕ್ಕೆ 2 ಬಾರಿಯಾದರೂ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದೇನೆ. ಇತ್ತೀಚೆಗೆ ನಾನು ಸಂಬಂಧದಲ್ಲಿ ಸಿಲುಕಿದ್ದೇನೆ. ಆದರೆ ಹಸ್ತಮೈಥುನದ ವೇಳೆ ಮಾಡುವ ಸ್ಖಲನ ಲೈಂಗಿಕ ಕ್ರಿಯೆಯ ವೇಳೆ ಸಾಧ್ಯವಾಗುವುದಿಲ್ಲ. ಇದಕ್ಕೆ ಹಸ್ತಮೈಥುನವೇ ಕಾರಣವೇ?




ಉತ್ತರ : ನೀವು ಲೈಂಗಿಕವಾಗಿ ಉತ್ಸುಕರಾಗಿದ್ದಾಗ ಮಾತ್ರ ಹಸ್ತಮೈಥುನದಲ್ಲಿ ತೊಡಗಿಕೊಳ್ಳಿ. ಹಾಗೇ ಸಂಭೋಗದ ಸಮಯದಲ್ಲಿ ಸ್ಖಲನ ಮಾಡದಿರುವುದಕ್ಕೆ ಹಸ್ತಮೈಥುನಕ್ಕೆ ಯಾವುದೇ ಸಂಬಂಧವಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮುಂದಿನ ಸುದ್ದಿ