Webdunia - Bharat's app for daily news and videos

Install App

ತ್ವಚೆಯ ಕಾಂತಿ ಹೆಚ್ಚಲು ಫೇಸ್ ವಾಶ್ ಬದಲು ಇದರಿಂದ ಮುಖ ವಾಶ್ ಮಾಡಿಕೊಳ್ಳಿ

Webdunia
ಮಂಗಳವಾರ, 9 ಜೂನ್ 2020 (10:02 IST)
ಬೆಂಗಳೂರು : ತ್ವಚೆ ಹೊಳೆಯುವಂತೆ ಮಾಡಲು ಕೆಲವರು ಕೆಮಿಕಲ್ ಯುಕ್ತ ಸೋಪ್ ಗಳನ್ನು ಬಳಸಿ ಮುಖದ ಅಂದವನ್ನು ಇನ್ನಷ್ಟು ಕೆಡಿಸಿಕೊಳ್ಳುತ್ತಾರೆ. ಆದ್ದರಿಂದ ಹೊಳೆಯುವ ತ್ವಚೆ ನಿಮ್ಮದಾಗಬೇಕೆಂದರೆ ಮನೆಯಲ್ಲಿಯೇ ತಯಾರಿಸಿದ ಈ ಫೇಸ್ ವಾಶ್  ಪೌಡರ್ ನ್ನು ಬಳಸಿ.


ಹುರಿದು ಪುಡಿ ಮಾಡಿದ ಉದ್ದಿನ ಬೇಳೆ ಪುಡಿ 50ಗ್ರಾಂ, ಹುರಿದು ಪುಡಿ ಮಾಡಿದ ಅಗಸೆ ಬೀಜದ ಪುಡಿ 50ಗ್ರಾಂ, ಹುರಿದು ಪುಡಿ ಮಾಡಿದ ಪಿಪ್ಪಲಿ ಪುಡಿ 50ಗ್ರಾಂ, ಗೋಧಿಹಿಟ್ಟು 50ಗ್ರಾಂ ಇವಿಷ್ಟನ್ನು ಮಿಕ್ಸ್ ಮಾಡಿ ಒಂದು ಗಾಜಿನ ಬಾಟಲ್ ನಲ್ಲಿ ಸ್ಟೋರ್ ಮಾಡಿ ಇಡಿ. ಮುಖ ತೊಳೆಯುವಾಗ ಈ ಪೌಡರ್ ಗೆ ಹಸುವಿನ ತುಪ್ಪ ಮಿಕ್ಸ್ ಮಾಡಿ ಪೇಸ್ಟ್  ತಯಾರಿಸಿ ಮುಖಕ್ಕೆ ಹಚ್ಚಿ. ವಾಶ್ ಮಾಡುವಾಗ ಕಡಲೆ ಹಿಟ್ಟನ್ನು ಬಳಸಿ. ಇದರಿಂದ ಕಾಂತಿಯುತ ತ್ವಚೆ ನಿಮ್ಮದಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments