Webdunia - Bharat's app for daily news and videos

Install App

ಮುಖದ ಸೌಂದರ್ಯ ಹೆಚ್ಚಿಸಲು ಬಳಸಿ ಸೇಬು ಹಣ್ಣಿನ ಫೇಸ್ ಪ್ಯಾಕ್

Webdunia
ಬುಧವಾರ, 6 ಜನವರಿ 2021 (07:39 IST)
ಬೆಂಗಳೂರು :  ಸೇಬು ಆರೋಗ್ಯಕ್ಕೆ ತುಂಬಾ ಉತ್ತಮ. ದಿನಕ್ಕೆ ಒಂದು ಸೇಬು ಸೇವಿಸಿದರೆ ವೈದ್ಯರಿಂದ ದೂರವಿರಬಹುದು ಎಂದು ಹೇಳುತ್ತಾರೆ. ಅಂದ ಹಾಗೇ ಈ ಸೇಬುಹಣ್ಣಿನಿಂದ ಆರೋಗ್ಯ ಮಾತ್ರವಲ್ಲ, ಸೌಂದರ್ಯವನ್ನು ವೃದ್ಧಿಸಿಕೊಳ್ಳಬಹುದು.

ಸೇಬು ಹಣ್ಣಿನಲ್ಲಿ ಆಂಟಿ ಆಕ್ಸಿಡೆಂಟ್ ಮತ್ತು ಆಂಟಿ ಮೈಕ್ರೊಬಿಯಲ್ ಗುಣಗಳಿವೆ. ಇದು ಮುಖದ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಹಾಗಾಗಿ ತುರಿದ ಸೇಬು ಹಣ್ಣಿಗೆ ರೋಸ್ ವಾಟರ್ ಮತ್ತು ತಾಜಾ ದಾಳಿಂಬೆ ರಸ 1 ಚಮಚ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ಒಣಗಲು ಬಿಟ್ಟು ತಣ್ಣೀರಿನಲ್ಲಿ ತೊಳೆಯಿರಿ. ಇದನ್ನು ವಾರಕ್ಕೆರಡು ಬಾರಿ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments