Webdunia - Bharat's app for daily news and videos

Install App

ತೆಂಗಿನಹಾಲನ್ನು ಬಳಸಿ ಚರ್ಮದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಿ

Webdunia
ಬುಧವಾರ, 10 ಫೆಬ್ರವರಿ 2021 (06:35 IST)
ಬೆಂಗಳೂರು : ತೆಂಗಿನ ಹಾಲನ್ನು ಚೆನ್ನಾಗಿ ಅಡುಗೆಗೆ ಬಳಸುತ್ತಾರೆ. ಇದರಿಂದ ಅಡುಗೆಯ ರುಚಿ ಹೆಚ್ಚುತ್ತದೆ. ಆದರೆ ಇದನ್ನು ಚರ್ಮ ಸೌಂದರ್ಯ ಹೆಚ್ಚಿಸಿಕೊಳ್ಳಲು ಕೂಡ ಬಳಸಬಹುದು. ಇದನ್ನು ಟೋನರ್ ಆಗಿ ಬಳಸುವುದರಿಂದ ನಯವಾದ ಹೊಳೆಯುವ ಚರ್ಮವನ್ನು ಪಡೆಯಬಹುದು.

ತೆಂಗಿನ ಹಾಲಿಗೆ ಸೌತೆಕಾಯಿ ರಸ ಅಥವಾ ಅನಾನಸ್ ರಸವನ್ನು ಮಿಕ್ಸ್ ಮಾಡಿ. ಅದಕ್ಕೆ 2-3 ಹನಿ ಅಲೋವೆರಾ ಜ್ಯೂಸ್ ನ್ನು ಮಿಶ್ರಣ ಮಾಡಿ. ಈ ಮಿಶ್ರಣವನ್ನು ಹತ್ತಿಯ ಸಹಾಯದಿಂದ ಮುಖಕ್ಕೆ , ಕುತ್ತಿಗೆಗೆ ಹಚ್ಚಿ. ಸುಮಾರು 15 ನಿಮಿಷಗಳ ಕಾಲ ಬಿಟ್ಟು ಒಣಗಿದ ಬಳಿಕ ತಣ್ಣೀರಿನಿಂದ ವಾಶ್ ಮಾಡಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಬೇಸಿಗೆಯಲ್ಲಿ ಪುನರ್ಪುಳಿ ಜ್ಯೂಸ್ ಕುಡಿಯಿರಿ

ವಿಶ್ವ ಲಿವರ್ ಆರೋಗ್ಯ ದಿನ: ಈ ಲಕ್ಷಣ ಕಂಡುಬಂದರೆ ಲಿವರ್ ಡ್ಯಾಮೇಜ್ ಆಗಿದೆ ಎಂದರ್ಥ

ಈ ಕಾಲದಲ್ಲಿ ಹೃದ್ರೋಗದ ಅಪಾಯ ಹೆಚ್ಚು ಯಾಕೆ ತಿಳಿಯಿರಿ

ಮುಂದಿನ ಸುದ್ದಿ
Show comments