Daily Horoscope

ಒಸಡಿನಲ್ಲಿ ಬರುವ ರಕ್ತದ ಸಮಸ್ಯೆ ನಿವಾರಣೆಯಾಗಲು ಇದನ್ನು ಬಳಸಿ

Webdunia
ಶನಿವಾರ, 27 ಜೂನ್ 2020 (08:47 IST)
ಬೆಂಗಳೂರು : ಕೆಲವೊಮ್ಮೆ ಗಟ್ಟಿಯಾದ ವಸ್ತುಗಳನ್ನು ಕಚ್ಚಿದಾಗ ಹಲ್ಲಿನ ಒಸಡುಗಳಲ್ಲಿ ರಕ್ತ ಬರುತ್ತದೆ. ಈ ಸಮಸ್ಯೆ ನಿವಾರಣೆಯಾಗಲು ಈ ಮನೆಮದ್ದನ್ನು ಬಳಸಿ.

ಹಲ್ಲಿನ ಒಸಡುಗಳಿಂದ ರಕ್ತ ಬರುತ್ತಿದ್ದರೆ ಕಿತ್ತಳೆ ಹಣ್ಣಿನ ಸಿಪ್ಪೆಗಳನ್ನು ಒಣಗಿಸಿ ಪುಡಿ ಮಾಡಿ ಪ್ರತಿದಿನ ಅದರಿಂದ ಒಸಡುಗಳನ್ನು ತಿಕ್ಕುವುದರಿಂದ ರಕ್ತ ಬರುವುದು ಕ್ರಮೇಣ ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments