Webdunia - Bharat's app for daily news and videos

Install App

ಮೊಡವೆ ಕಲೆಗಳು ನಿವಾರಣೆಯಾಗಲು ಇದನ್ನು ಹಚ್ಚಿ

Webdunia
ಸೋಮವಾರ, 21 ಸೆಪ್ಟಂಬರ್ 2020 (16:35 IST)
ಬೆಂಗಳೂರು : ಮುಖದಲ್ಲಿ ಮೊಡವೆಗಳು ಮೂಡುತ್ತವೆ. ಬಳಿಕ ಮೊಡವೆಗಳು ವಾಸಿಯಾದರೂ ಅದರ  ಕಲೆಗಳು ಮಾತ್ರ ಹಾಗೇ ಉಳಿದುಬಿಡುತ್ತವೆ. ಇದು ಮುಖದ ಅಂದವನ್ನು ಕೆಡಿಸುತ್ತವೆ. ಈ ಕಲೆಗಳನ್ನು ನಿವಾರಿಸಲು ಇದನ್ನು ಹಚ್ಚಿ.

ಅರಿಶಿನ ಪುಡಿ, ದಾಲ್ಚಿನಿ ಪುಡಿ, ಜೇನುತುಪ್ಪ, ನಿಂಬೆರಸ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಮೊಡವೆ ಕಲೆ ಇರುವ ಸ್ಥಳದಲ್ಲಿ ಹಚ್ಚಿ 20 ನಿಮಿಷ ಬಿಟ್ಟು ವಾಶ್ ಮಾಡಿ. ಹೀಗೆ ಪ್ರತಿದಿನ ಮಾಡುತ್ತಾ ಬಂದರೆ ಮೊಡವೆ ಕಲೆಗಳು ಸಂಪೂರ್ಣವಾಗಿ ಮಾಯವಾಗುತ್ತದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments