ಬೆಲ್ಲವನ್ನು ಸುಲಭವಾಗಿ ಪುಡಿಮಾಡಲು ವಿಧಾನ ಬಳಸಿ

Webdunia
ಭಾನುವಾರ, 20 ಸೆಪ್ಟಂಬರ್ 2020 (08:55 IST)
ಬೆಂಗಳೂರು : ಬೆಲ್ಲ ಆರೋಗ್ಯಕ್ಕೆ ತುಂಬಾ ಉತ್ತಮ. ಆದರೆ ಈ ಬೆಲ್ಲವನ್ನು ಪುಡಿ ಮಾಡುವುದು ತುಂಬಾ ಕಷ್ಟ. ತುಂಬಾ ಹೊತ್ತು ಬೇಕಾಗುತ್ತದೆ. ಅದಕ್ಕಾಗಿ ಬೆಲ್ಲ ಪುಡಿ ಮಾಡಲು ಈ ಸುಲಭ ವಿಧಾನ ಬಳಸಿ.

ಬೆಲ್ಲದ ಉಂಡೆಯನ್ನು ಮೈಕ್ರೋವೇವ್ ನಲ್ಲಿಟ್ಟು 1 ನಿಮಿಷ ಬಿಸಿ ಮಾಡಿ ಬಳಿಕ ಕೈಯಿಂದ ಹಿಸುಕಿದರೆ ಬೆಲ್ಲ ಸುಲಭವಾಗಿ ಪುಡಿಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಂದಿನ ಸುದ್ದಿ
Show comments