Select Your Language

Notifications

webdunia
webdunia
webdunia
webdunia

ಚರ್ಮದ ಕಾಂತಿ ಹೆಚ್ಚಿಸಲು ಬಳಸಿ ಕಡಲೆಕಾಯಿ ಫೇಸ್ ಪ್ಯಾಕ್

ಚರ್ಮದ ಕಾಂತಿ ಹೆಚ್ಚಿಸಲು ಬಳಸಿ ಕಡಲೆಕಾಯಿ ಫೇಸ್ ಪ್ಯಾಕ್
ಬೆಂಗಳೂರು , ಗುರುವಾರ, 18 ಮಾರ್ಚ್ 2021 (07:55 IST)
ಬೆಂಗಳೂರು : ಕಡಲೆಕಾಯಿ ಆರೋಗ್ಯ ಉತ್ತಮ. ಮಾತ್ರವಲ್ಲ ಇದರಿಂದ ನಮ್ಮ ಚರ್ಮದ ಸೌಂದರ್ಯವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಹಾಗಾಗಿ ಕಡಲೆಕಾಯಿಯಿಂದ ಫೇಸ್ ಪ್ಯಾಕ್ ತಯಾರಿಸಿ ಹಚ್ಚಿ.

ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಮಿಕ್ಸಿಯಲ್ಲಿ ರುಬ್ಬಿ ಪೇಸ್ಟ್ ತಯಾರಿಸಿಕೊಳ್ಳಿ. ಇದಕ್ಕೆ ½ ಕಪ್ ಕಡಲೆಕಾಯಿ ಪೇಸ್ಟ್, 4 ಚಮಚ ಹಾಲು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಫೇಸ್ ಪ್ಯಾಕ್ ತಯಾರಿಸಿಟ್ಟುಕೊಳ್ಳಿ.

ನಂತರ ಮುಖವನ್ನು ಹಾಲಿನಿಂದ ಸ್ವಚ್ಛಗೊಳಿಸಿ  ಈ ಫೇಸ್ ಪ್ಯಾಕ್ ಹಚ್ಚಿ 20 ನಿಮಿಷ ಬಿಟ್ಟು ಒಣಗಿದ ಬಳಿಕ ತಣ್ಣೀರಿನಲ್ಲಿ ವಾಶ್ ಮಾಡಿ. ಇದನ್ನು ವಾರಕ್ಕೊಮ್ಮೆ ಮಾಡಿದರೆ ಮುಖದ ಕಾಂತಿ ಹೆಚ್ಚಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಲ್ಲಂಗಡಿ ಹಣ್ಣನ್ನು ಅಪ್ಪಿತಪ್ಪಿಯೂ ಈ ಸಮಯದಲ್ಲಿ ಸೇವಿಸಬೇಡಿ