ಹಲಸಿನ ಮೇಣವನ್ನು ಸುಲಭವಾಗಿ ತೆಗೆದುಹಾಕಲು ಈ ಟ್ರಿಕ್ಸ್ ಬಳಸಿ

Webdunia
ಶುಕ್ರವಾರ, 10 ಜುಲೈ 2020 (08:55 IST)
ಬೆಂಗಳೂರು : ಹಲಸಿನ ಹಣ್ಣು ಎಂದರೆ ಎಲ್ಲರಿಗೂ ಇಷ್ಟ. ಆದರೆ ಈ ಹಣ್ಣನ್ನು ಕಟ್ ಮಾಡುವಾಗ ಕೈಗೆ ಅದರ ಮೇಣ ಮೆತ್ತಿಕೊಳ್ಳುತ್ತದೆ. ಇದನ್ನು ತೆಗೆಯುವುದು ತುಂಬಾ ಕಷ್ಟ. ಈ ಮೇಣವನ್ನು ಸುಲಭವಾಗಿ ತೆಗೆದುಹಾಕಲು ಈ ಟ್ರಿಕ್ಸ್ ಬಳಸಿ.

ಹಲಸಿನ ಹಣ್ಣನ್ನು ಕೊಯ್ಯುವಾಗ ಕೈಗೆ  ಎಣ್ಣೆಯನ್ನು ಹಚ್ಚಿಕೊಳ್ಳಿ. ಇದರಿಂದ ಅದರ ಮೇಣ ಕೈಗೆ ಅಂಟುವುದಿಲ್ಲ. ಹಾಗೇ ಹಲಸಿನ ಹಣ್ಣನ್ನು ಕಟ್ ಮಾಡಿದ ಚಾಕುವಿಗೆ ಅದರ ಮೇಣ ಅಂಟಿದರೆ ಚಾಕುವನ್ನು ಬೆಂಕಿಯಲ್ಲಿ ಸುಟ್ಟು ಕಾಗದದಲ್ಲಿ ಉಜ್ಜಿದರೆ ಸುಲಭವಾಗಿ ಹೋಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಿರಂತರವಾಗಿ ಎಷ್ಟು ನಿಮಿಷ ಮೊಬೈಲ್ ನೋಡಬಹುದು, ಹೆಚ್ಚು ನೋಡಿದರೆ ಏನಾಗುತ್ತದೆ ಇಲ್ಲಿದೆ ವಿವರ

ಅಲೋವೆರಾದಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಮುಂದಿನ ಸುದ್ದಿ
Show comments