ಅಂದದ ಮುಖಕ್ಕಾಗಿ ಬಳಸಿ ಈ ಅರಶಿನ ಫೇಸ್ ಪ್ಯಾಕ್

Webdunia
ಗುರುವಾರ, 11 ಫೆಬ್ರವರಿ 2021 (06:45 IST)
ಬೆಂಗಳೂರು : ಅರಶಿನ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಿಂದ  ಹಲವು ರೋಗಗಳನ್ನು ನಿವಾರಿಸಬಹುದು. ಅದೇರೀತಿ ಇದರಿಂದ ಚರ್ಮದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು. ಅದಕ್ಕಾಗಿ ಈ ಫೇಸ್ ಪ್ಯಾಕ್ ತಯಾರಿಸಿ ಹಚ್ಚಿ.

1 ಚಮಚ ಅರಶಿನ, 1 ಚಮಚ ಆಲಿವ್ ಆಯಿಲ್ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. ಬಳಿಕ ಮುಖಕ್ಕೆ ಮಸಾಜ್ ಮಾಡಿ. 30 ನಿಮಿಷ ಬಿಟ್ಟು ಮುಖವನ್ನು ತಣ್ಣೀರಿನಲ್ಲಿ ತೊಳೆಯಿರಿ. ಇದನ್ನು ವಾರಕ್ಕೆ 2 ಬಾರಿ ಬಳಸಿ. ಇದರಿಂದ ಮೊಡವೆ, ಅಲರ್ಜಿ, ಸುಕ್ಕುಗಳು, ಮುಂತಾದ ಸೌಂದರ್ಯದ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments