Daily Horoscope
✕

ಬಿಸಿಲಿನಿಂದ ಮುಖ ಕಳೆಗುಂದಿದ್ದರೆ ಈ ಫೇಸ್ ಪ್ಯಾಕ್ ಬಳಸಿ

Webdunia
ಶುಕ್ರವಾರ, 28 ಫೆಬ್ರವರಿ 2020 (06:48 IST)
ಬೆಂಗಳೂರು : ಬೇಸಿಗೆಯಲ್ಲಿ ಹೆಚ್ಚಾಗಿ ಬಿಸಿಲಿನಿಂದ ಮುಖ ಕಳೆಗುಂದುತ್ತದೆ. ಈ ಸಮಸ್ಯೆಯನ್ನು ನಿವಾರಿಸಿ ಮುಖ ತೊಳೆಯುವಂತೆ ಮಾಡಲು ಈ ಫೇಸ್ ಪ್ಯಾಕ್ ಬಳಸಿ.


ಸೌತೆಕಾಯಿ ಪೇಸ್ಟ್ ತಯಾರಿಸಿ ಅದಕ್ಕೆ ಸ್ವಲ್ಪ ಅಲೋವೆರಾ ಜೆಲ್ ಮತ್ತು ನಿಂಬೆರಸ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿಕೊಳ್ಳಿ. 20 ನಿಮಿಷ ಬಿಟ್ಟು ತಣ್ಣೀರಿನಿಂದ ವಾಶ್ ಮಾಡಿಕೊಳ್ಳಿ. ಹೀಗೆ ವಾರದಲ್ಲಿ 2 ಬಾರಿ ಮಾಡಿದರೆ ಬೇಸಿಗೆಯಲ್ಲಿ ನಿಮ್ಮ ಮುಖ ಡಲ್ ಆಗುವುದನ್ನು ತಡೆಯಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನಕ್ಕೆ ಎಷ್ಟು ಗಂಟೆ ಇಯರ್ಫೋನ್ ಬಳಸಬಹುದು, ಹೆಚ್ಚು ಬಳಸಿದರೆ ಏನಾಗುತ್ತದೆ ಗಮನಿಸಿ

ಸೀರೆಗಳು ಬಣ್ಣ ಮಾಸದಂತೆ ಇಟ್ಟುಕೊಳ್ಳಲು ಈ ಸೂಪರ್ ಐಡಿಯಾ ಬಳಸಿ

ಅತಿಯಾಗಿ ಎಣ್ಣೆ ಬಳಸಿದರೆ ಆರೋಗ್ಯದ ಮೇಲೆ ಏನು ಪರಿಣಾಮವಾಗುತ್ತದೆ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಮುಂದಿನ ಸುದ್ದಿ
Show comments