Webdunia - Bharat's app for daily news and videos

Install App

ಬೇಸಿಗೆಯಲ್ಲಿ ಚರ್ಮದ ಕಾಂತಿ ಹೆಚ್ಚಿಸಲು ಈ ಫೇಸ್ ಪ್ಯಾಕ್ ಹಚ್ಚಿ

Webdunia
ಸೋಮವಾರ, 5 ಏಪ್ರಿಲ್ 2021 (06:34 IST)
ಬೆಂಗಳೂರು : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಮುಖದಲ್ಲಿ ಬೆವರು, ಗುಳ್ಳೆಗಳ ಸಮಸ್ಯೆ ಅಧಿಕವಾಗಿ ಮುಖದ ಕಾಂತಿ ಕಡಿಮೆಯಾಗುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಚರ್ಮವನ್ನು ತಂಪಾಗಿಸಲು ಮತ್ತು ಮುಖದ ಕಾಂತಿ ಹೆಚ್ಚಿಸಲು ಈ ಫೇಸ್ ಪ್ಯಾಕ್ ಗಳನ್ನು ಬಳಸಿ.

*ಶ್ರೀಗಂಧದ ಪುಡಿಗೆ ರೋಸ್ ವಾಟರ್ ಸೇರಿಸಿ ಮುಖಕ್ಕೆ ಹಚ್ಚಿ. ಅದು ಒಣಗಿದ ಬಳಿಕ ಮುಖವನ್ನು ವಾಶ್ ಮಾಡಿ. ಇದು ಮುಖದ ಚರ್ಮವನ್ನು ತಂಪಾಗಿಸುತ್ತದೆ. ಮುಖದಲ್ಲಿರುವ ಗುಳ್ಳೆಗಳನ್ನು ನಿವಾರಿಸಲು 1 ಚಮಚ ಶ್ರೀಗಂಧದ ಪುಡಿ ಮತ್ತು 1 ಚಮಚ ಅಕ್ಕಿಹಿಟ್ಟನ್ನು ಹಾಲಿಗೆ ಬೆರೆಸಿಮುಖಕ್ಕೆ ಹಚ್ಚಿ. ಇದು ಸತ್ತ ಜೀವಕೋಶಗಳನ್ನು ನಿವಾರಿಸುತ್ತದೆ.

*2 ಚಮಚ ಅಲೋವೆರಾ, 1 ಚಮಚ ರೋಸ್ ವಾಟರ್ ಮತ್ತು 1 ಚಮಚ ನಿಂಬೆ ರಸವನ್ನು ಬೆರೆಸಿ ಪೇಸ್ಟ್ ತಯಾರಿಸಿ. ಇದನ್ನು ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ವಾಶ್ ಮಾಡಿದರೆ ಚರ್ಮದ ಹೊಳಪು ಹೆಚ್ಚಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಹಾಕುಂಭ ಮೇಳ 2025ರಲ್ಲಿ ಧ್ಯಾನ ಮಾಡುವವರಿಗೆ 5 ಸಲಹೆಗಳು

ಚಳಿಗಾಲದಲ್ಲಿ ಪ್ರವಾಸಕ್ಕೆ ತೆರಳುವ ಪ್ಲಾನ್ ಇದ್ಯಾ, ಹಾಗಾದರೆ ಇದನ್ನು ತಪ್ಪದೆ ತೆಗೆದುಕೊಂಡು ಹೋಗಿ

ಚಳಿಗಾಲದಲ್ಲಿ ಉತ್ತಮ ಆರೋಗ್ಯಕ್ಕೆ ಈ ರೀತಿ ರಸಂ ಮಾಡಿ ಸೇವಿಸಿ

ಹೊಸ ವರ್ಷವನ್ನು ಆರೋಗ್ಯಕರ ರೀತಿಯಲ್ಲಿ ಆಚರಿಸಲು 5 ಸಲಹೆಗಳು

ಮುಟ್ಟಿನ ನೋವು ಕಡಿಮೆ ಮಾಡಲು ಇಲ್ಲಿದೆ ಕೆಲವು ಸೂಪರ್ ಉಪಾಯಗಳು

ಮುಂದಿನ ಸುದ್ದಿ
Show comments