Webdunia - Bharat's app for daily news and videos

Install App

ಮುಖದಲ್ಲಿರುವ ಸನ್ ಟ್ಯಾನ್ ರಿಮೂವ್ ಆಗಲು ಈ ಫೇಸ್ ಪ್ಯಾಕ್ ನ್ನು ಹಚ್ಚಿ

Webdunia
ಬುಧವಾರ, 20 ಮೇ 2020 (08:38 IST)
ಬೆಂಗಳೂರು : ಬಿಸಿಲಿನಲ್ಲಿ ಹೆಚ್ಚಾಗಿ ಸುತ್ತುವುದರಿಂದ ಮುಖದಲ್ಲಿ ಸನ್ ಟ್ಯಾನ್ ಗಳು ಮೂಡುತ್ತವೆ. ಇದರಿಂದ ಮುಖದ ಅಂದ ಕೆಡುತ್ತದೆ. ಇದನ್ನು ಹೋಗಲಾಡಿಸಲು ಈ ಫೇಸ್ ಪ್ಯಾಕ್ ನ್ನು ಹಚ್ಚಿ.


2 ಚಮಚ ಮೊಸರು, 1 ಚಮಚ ಅಕ್ಕಿಹಿಟ್ಟು, 1 ಚಮಚ ನಿಂಬೆ ಹಣ್ಣಿನ ರಸ, ¼ ಚಮಚ ಅರಶಿನ ಚೆನ್ನಾಗಿ ಮಿಕ್ಸ್ ಮಾಡಿ ಈ ಪೇಸ್ಟ್ ನ್ನು ಮುಖಕ್ಕೆ ಹಚ್ಚಿ 5 ನಿಮಿಷ ಮಸಾಜ್ ಮಾಡಿ ಬಳಿಕ ವಾಶ್ ಮಾಡಿ. ಹೀಗೆ ವಾರದಲ್ಲಿ 2 ಬಾರಿ ಮಾಡಿದರೆ ನಿಮ್ಮ ಮುಖದಲ್ಲಿರುವ ಸನ್ ಟ್ಯಾನ್ ರಿಮೂವ್ ಆಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments