Daily Horoscope
✕

ಮುಖವನ್ನು ಅಂದವಾಗಿಸಲು ಈ ಫೇಸ್ ಪ್ಯಾಕ್ ಹಚ್ಚಿ

Webdunia
ಮಂಗಳವಾರ, 19 ನವೆಂಬರ್ 2019 (06:08 IST)
ಬೆಂಗಳೂರು : ನಾವು ಹೊರಗಡೆ ಹೋದಾಗ ಮುಖದಲ್ಲಿ ಸನ್ ಟ್ಯಾನ್ ಆಗುತ್ತದೆ. ಇದರಿಂದ ಮುಖ ಕಪ್ಪಾಗುತ್ತದೆ. ಇದನ್ನು ಹೋಗಲಾಡಿಸಿ ಮುಖವನ್ನು ಬೆಳ್ಳಗಾಗಿಸಲು ಈ ಫೇಸ್ ಪ್ಯಾಕ್ ಬಳಸಿ.



ಮೊಸರು, ಕಡಲೆ ಹಿಟ್ಟು 2 ಚಮಚ, 1ಚಮಚ ಜೇನುತುಪ್ಪ ಚೆನ್ನಾಗಿ ಮಿಕ್ಸ್ ಮಾಡಿ. ಮುಖಕ್ಕೆ ಹಚ್ಚಿ ಇದು ಒಣಗಿದ ನಂತರ ತಣ್ಣೀರಿನಲ್ಲಿ ವಾಶ್ ಮಾಡಿ. ಇದನ್ನು ಪ್ರತಿದಿನ ಬಳಸಬಹುದು. ಅಥವಾ ವಾರದಲ್ಲಿ 2 ಬಾರಿ ಕೂಡ ಬಳಸಬಹುದು. ಹೀಗೆ ಇದನ್ನು ಬಳಸುತ್ತಾ ಬಂದರೆ ನಿಮ್ಮ ಮುಖದಲ್ಲಿರುವ ಸನ್ ಟ್ಯಾನ್ ಹೋಗಿ ಮುಖ ಬೆಳ್ಳಗಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಮುಂದಿನ ಸುದ್ದಿ
Show comments