Webdunia - Bharat's app for daily news and videos

Install App

ಮುಖದಲ್ಲಿರುವ ನೆರಿಗೆಗಳು ನಿವಾರಣೆಯಾಗಲು ಈ ಫೇಸ್ ಪ್ಯಾಕ್ ಹಚ್ಚಿ

Webdunia
ಬುಧವಾರ, 15 ಏಪ್ರಿಲ್ 2020 (07:15 IST)

ಬೆಂಗಳೂರು : ಆಹಾರದಿಂದ ಹಾಗೂ ನೀರನ್ನು ಸರಿಯಾಗಿ ಕುಡಿಯದಿದ್ದರೆ  ಮುಂತಾದ ಹಲವು ಕಾರಣಗಳಿಂದ ಮುಖದಲ್ಲಿ ನೆರಿಗೆಗಳು ಮೂಡುತ್ತವೆ. ಇದರಿಂದ ವಯಸ್ಸಾದವರಂತೆ ಕಾಣುತ್ತಾರೆ. ಈ ನೆರಿಗೆಗಳನ್ನು ಹೋಗಲಾಡಿಸಲು ಈ ಫೇಸ್ ಪ್ಯಾಕ್ ಬಳಸಿ.
 


 

ಹಣ್ಣಾದ ಬಾಳೆಹಣ್ಣಿನ ತಿರುಳು 2 ಚಮಚ, 1 ಟೇಬಲ್ ಚಮಚ ಮೊಸರು, 1 ಚಮಚ ನಿಂಬೆ ರಸ ಮೂರನ್ನು ಚೆನ್ನಾಗಿ ಮಿಕ್ಸ್ ಮಾಡಿ. ಈ  ಫೇಸ್ ಪ್ಯಾಕ್ ನ್ನು ಮುಖಕ್ಕೆ ಹಚ್ಚಿ, 20 ನಿಮಿಷ ಬಿಟ್ಟು ತಣ್ಣೀರಿನಲ್ಲಿ ವಾಶ್ ಮಾಡಿ. ಇದನ್ನು ರಾತ್ರಿಯ ವೇಳೆ ಬಳಸಿ. ವಾರದಲ್ಲಿ 2 ಬಾರಿ ಈ ಫೇಸ್ ಪ್ಯಾಕ್ ಬಳಸುವುದರಿಂದ  ನೆರಿಗೆಗಳು ಕಡಿಮೆಯಾಗುತ್ತವೆ.
 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments