ಮುಖದಲ್ಲಿರುವ ನೆರಿಗೆಗಳು ನಿವಾರಣೆಯಾಗಲು ಈ ಫೇಸ್ ಪ್ಯಾಕ್ ಹಚ್ಚಿ

Webdunia
ಶನಿವಾರ, 4 ಜನವರಿ 2020 (06:48 IST)
ಬೆಂಗಳೂರು : 30 ದಾಟಿದ ಮೇಲೆ ಮುಖದಲ್ಲಿ ನೆರಿಗೆ ಮೂಡಲು ಶುರುವಾಗುತ್ತದೆ. ಇದು ಹೆಚ್ಚಾದರೆ ನೀವು ವಯಸ್ಸಾದವರಂತೆ ಕಾಣುತ್ತೀರಿ. ಈ ನೆರಿಗೆಗಳನ್ನು ನಿವಾರಿಸಲು ಈ ಫೇಸ್ ಪ್ಯಾಕ್ ಹಚ್ಚಿ


2 ಚಮಚ ಹೆಸರುಕಾಳಿನ ಹಿಟ್ಟಿಗೆ ಸ್ವಲ್ಪ ಜೇನುತುಪ್ಪ, ಮೊಟ್ಟೆ ಬಿಳಿಲೋಳೆ ಹಾಗೂ ನಿಂಬೆ ಹಣ್ಣಿನ ರಸ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ, ಮುಖ ತೊಳೆದು ಈ ಮಿಶ್ರಣವನ್ನು ಹಚ್ಚಿಕೊಳ್ಳಿ. ಬಳಿಕ 15 ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ವಾರದಲ್ಲಿ ಇದನ್ನು 2 ಬಾರಿ ಮಾಡಿದರೆ ನಿಮ್ಮ ಮುಖದಲ್ಲಿರುವ ನೆರಿಗೆಗಳು ಮಾಯವಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ನೋವಿದ್ದರೆ ಈ ಒಂದು ಹಣ್ಣು ಸೇವಿಸಿ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಮುಂದಿನ ಸುದ್ದಿ
Show comments