Daily Horoscope

ತಕ್ಷಣ ಬೆಳ್ಳಗಾಗಲು ಈ ಫೇಸ್ ಪ್ಯಾಕ್ ಬಳಸಿ

Webdunia
ಶನಿವಾರ, 27 ಜೂನ್ 2020 (08:21 IST)
ಬೆಂಗಳೂರು : ಮದುವೆ ಫಂಕ್ಷನ್ ಗಳಲ್ಲಿ ನಾವು ಚೆನ್ನಾಗಿ ಕಾಣಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಅದಕ್ಕಾಗಿ ತಕ್ಷಣ ಬೆಳ್ಳಗಾಗಲು ಈ ಫೇಸ್ ಪ್ಯಾಕ್ ಬಳಸಿ.

1 ಚಮಚ ಯಾವುದಾದರೂ ಫೇಸ್ ಕ್ರೀಂ, 2 ಚಮಚ ಕಡಲೆಹಿಟ್ಟು, 1 ಚಮಚ ಅಲೋವೆರಾ ಜೆಲ್, 1 ಚಮಚ ರೋಸ್ ವಾಟರ್ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಮುಖ, ಕೈಕಾಲು, ಕುತ್ತಿಗೆಗೆ ಹಚ್ಚಿ 10 ನಿಮಿಷ ಒಣಗಿದ ನಂತರ ವಾಶ್ ಮಾಡಿ. ವಾರದಲ್ಲಿ 1 ಬಾರಿ ಬಳಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments