ಬೆಂಗಳೂರು : ಪಾರ್ಟಿ ಅಥವಾ ಮದುವೆ ಸಮಾರಂಭಗಳಿಗೆ ಹೋಗುವಗ ಹುಡುಗಿಯರಿಗೆ ತಾವು ತುಂಬಾ ಚೆನ್ನಾಗಿ ಕಾಣಿಸಬೇಕು ಎಂ ಆಸೆ ಇರುತ್ತದೆ. ಅದಕ್ಕಾಗಿ ಅವರು ತಮ್ಮ ಅಂದವನ್ನು ಹೆಚ್ಚಿಸಲು ದುಬಾರಿ ಸೌಂದರ್ಯ ಉತ್ಪನ್ನಗಳನ್ನು ಬಳಸ್ತಾರೆ. ಅದರ ಬದಲು ನೀವು ಮನೆಯಲ್ಲಿ ಈ ಸರಳ ಉಪಾಯದಿಂದ ನಿಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಿ.
2 ಚಮಚ ಜೇನುತುಪ್ಪ, 2 ಚಮಚ ಕಿತ್ತಳೆ ರಸ, ಒಂದು ಚಮಚ ಸಕ್ಕರೆ, ಎರಡು ಚಮಚ ನಿಂಬೆ ರಸ ಇವಿಷ್ಟನ್ನು ಚೆನ್ನಾಗಿ ಮಿಕ್ಸ್ ಮಾಡಿ ಮುಖವನ್ನು ಸ್ವಚ್ಛವಾಗಿ ತೊಳೆದು ಮುಖಕ್ಕೆ ಈ ಮಿಶ್ರಣವನ್ನು ಹಚ್ಚಿಕೊಂಡು ಮಸಾಜ್ ಮಾಡಿ 10 ನಿಮಿಷ ಬಿಟ್ಟು ತಣ್ಣನೆಯ ನೀರಿನಲ್ಲಿ ಮುಖವನ್ನು ತೊಳೆಯಿರಿ. ಕೆಲವೇ ನಿಮಿಷದಲ್ಲಿ ನಿಮ್ಮ ಮುಖ ಹೊಳಪು ಪಡೆಯಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!